ರಾಜ್ಯದ ಅಭಿವೃದ್ಧಿಗೆ ಪಂಚಸೂತ್ರ: ಬಜೆಟ್ ಗಾತ್ರ ಕಳೆದ ಬಾರಿಗಿಂತ ಶೇ. 7.7ರಷ್ಟು ಹೆಚ್ಚಳ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ತಮ್ಮ ಚೊಚ್ಚಲ ಬಜೆಟ್​ ಅನ್ನು ಮಂಡನೆ ಮಾಡುತ್ತಿದ್ದಾರೆ. ಈ ಬಾರಿ ಪಂಚಸೂತ್ರದ ಅಡಿಯಲ್ಲಿ ಬಜೆಟ್​ ಘೋಷಣೆ ಮಾಡಿರುವುದಾಗಿ ಅವರು ಹೇಳಿದ್ದಾರೆ. ಬಜೆಟ್ ಗಾತ್ರ ಕಳೆದ ಬಾರಿಗಿಂತ ಶೇ. 7.7 ಹೆಚ್ಚಳ ಆಗಿರುವುದಾಗಿ ಸಿಎಂ ಹೇಳಿದ್ದಾರೆ. ಸಮಗ್ರ ಆರ್ಥಿಕ ಮತ್ತು ಸಾಮಾಜಿಕ ಅಭಿವೃದ್ಧಿ, ದುರ್ಬಲ ವರ್ಗದ ರಕ್ಷಣೆ ಮತ್ತು ಏಳಿಗೆ – ಶಿಕ್ಷಣ, ಉದ್ಯೋಗ, ಆರೋಗ್ಯ ಹಾಗೂ ಸಬಲೀಕರಣ ಕಾರ್ಯಕ್ರಮ. ಹಿಂದುಳಿದ ಪ್ರದೇಶಗಳನ್ನು ವೈಜ್ಞಾನಿಕವಾಗಿ ಗುರುತಿಸಿ ಅಭಿವೃದ್ಧಿಗೆ ಸಂಘಟಿತ ಕಾರ್ಯಕ್ರಮ, ಕೃಷಿ, ಕೈಗಾರಿಕೆ … Continue reading ರಾಜ್ಯದ ಅಭಿವೃದ್ಧಿಗೆ ಪಂಚಸೂತ್ರ: ಬಜೆಟ್ ಗಾತ್ರ ಕಳೆದ ಬಾರಿಗಿಂತ ಶೇ. 7.7ರಷ್ಟು ಹೆಚ್ಚಳ