ರೇಪ್‌ಗೂ ಹಿಜಾಬ್‌ಗೂ ಸಂಬಂಧ ಕಲ್ಪಿಸಿ ಉಲ್ಟಾ ಹೊಡೆದ ಜಮೀರ್‌: ಮುಜುಗರದಲ್ಲಿ ಕಾಂಗ್ರೆಸ್‌!

ಬೆಂಗಳೂರು: ಇಸ್ಲಾಂನಲ್ಲಿ ಹಿಜಾಬ್ ಎಂದರೆ ಪರ್ದಾ ಎಂದರ್ಥ. ಹಿಜಾಬ್‌ ಹಾಕದಿದ್ರೆ ಬ್ಯೂಟಿ ಬೇರೆಯವರ ಕಣ್ಣಿಗೆ ಕಾಣಿಸ್ತದಲ್ಲ… ಅದಕ್ಕೇ ಅತ್ಯಾಚಾರ ಜಾಸ್ತಿಯಾಗ್ತಿರೋದು ಎಂದು ಭಾನುವಾರವಷ್ಟೇ ಹೇಳಿಕೆ ನೀಡಿದ್ದ ಕಾಂಗ್ರೆಸ್ ಶಾಸಕ ಜಮೀರ್ ಅಹಮದ್ ಖಾನ್ ಇದೀಗ ಭಾರಿ ಸಂಕಷ್ಟಕ್ಕೆ ಸಿಲುಕಿದ್ದಾರೆ. ಧಾರವಾಡದಲ್ಲಿ ಪತ್ರಕರ್ತರ ಜತೆ ಮಾತನಾಡಿದ ಅವರು, ಭಾರತದಲ್ಲಿ ರೇಪ್ ರೇಟ್ ಹೆಚ್ಚಾಗಿದೆ. ಹಿಜಾಬ್ ಹಾಕಿಕೊಂಡರೇ ಅತ್ಯಾಚಾರ ಕಡಿಮೆ ಆಗುತ್ತದೆ. ಹಿಜಾಬ್ ಹಾಕಿಕೊಳ್ಳೋದೇ ಅವರ ಬ್ಯೂಟಿ ಕಾಣಬಾರದು, ಮತ್ತೊಬ್ಬರ ಕಣ್ಣು ಬೀಳಬಾರದು ಎಂದು. ದೇಶದಲ್ಲಿ ಅತ್ಯಾಚಾರ ಪ್ರಮಾಣ ಏಕೆ … Continue reading ರೇಪ್‌ಗೂ ಹಿಜಾಬ್‌ಗೂ ಸಂಬಂಧ ಕಲ್ಪಿಸಿ ಉಲ್ಟಾ ಹೊಡೆದ ಜಮೀರ್‌: ಮುಜುಗರದಲ್ಲಿ ಕಾಂಗ್ರೆಸ್‌!