ಇಬ್ಬರು ಗಂಡುಮಕ್ಕಳಿದ್ದರೂ ಪಾಲಕರು ‘ಅನಾಥ’: ಹಿರಿಯ ಜೀವಗಳ ನೆರವಿಗೆ ಧಾವಿಸಿದ ನಟ ಸುದೀಪ್‌

ದೊಡ್ಡಬಳ್ಳಾಪುರ (ಬೆಂಗಳೂರು ಗ್ರಾಮಾಂತರ): ಬಹುತೇಕ ಪಾಲಕರು ತಮ್ಮ ಕುಟುಂಬಕ್ಕೆ ಆಸರೆಯಾಗಿ ಗಂಡುಮಕ್ಕಳು ಇರಲಿ ಎಂದು ಆಶಿಸುತ್ತಾರೆ. ಆದರೆ ಇಲ್ಲೊಂದು ಪ್ರಕರಣದಲ್ಲಿ ಇಬ್ಬರು ಗಂಡುಮಕ್ಕಳಿದ್ದರೂ ಇಳಿವಯಸ್ಸಿನಲ್ಲಿ ಆಸರೆಯಾಗದೇ ನೊಂದುಹೋಗಿದ್ದು, ಅವರ ನೆರವಿಗೆ ನಟ ಸುದೀಪ್‌ ಮುಂದಾಗಿದ್ದಾರೆ. ದೊಡ್ಡಬಳ್ಳಾಪುರದ ಶ್ರೀನಿವಾಸ್‌ (78) ಮತ್ತು ಕಮಲಮ್ಮ (70) ದಂಪತಿಗೆ ನೆರವಾಗಿದ್ದಾರೆ ಸುದೀಪ್‌. ಈ ವೃದ್ಧ ದಂಪತಿಗೆ ಇಳಿವಯಸ್ಸಿನಲ್ಲಿ ಸಮೀಪದಲ್ಲಿ ಯಾರೂ ಇಲ್ಲದೇ ತೊಂದರೆ ಅನುಭವಿಸುತ್ತಿರುವ ಕಾಲದಲ್ಲಿ ಸುದೀಪ್‌ ನೆರವಾಗಿದ್ದಾರೆ. ಈ ದಂಪತಿಗೆ ಇಬ್ಬರು ಪುತ್ರರಿದ್ದಾರೆ. ಒಬ್ಬ ಮಗನಿಗೆ ಕಾಲಿಲ್ಲ. ಅಪ್ಪ ಅಮ್ಮನನ್ನು … Continue reading ಇಬ್ಬರು ಗಂಡುಮಕ್ಕಳಿದ್ದರೂ ಪಾಲಕರು ‘ಅನಾಥ’: ಹಿರಿಯ ಜೀವಗಳ ನೆರವಿಗೆ ಧಾವಿಸಿದ ನಟ ಸುದೀಪ್‌