ಸೆಪ್ಟೆಂಬರ್‌ನಲ್ಲಿ ಶಾಲೆ ಶುರುವಾಗತ್ತಾ? ಸಚಿವ ಸುರೇಶ್‌ಕುಮಾರ್‌ ಏನು ಹೇಳಿದ್ದಾರೆ ಕೇಳಿ…

ಮಂಡ್ಯ: ಕರೊನಾ ವೈರಸ್‌ ಬಿಕ್ಕಟ್ಟಿನ ನಡುವೆಯೇ ಕೆಲವು ರಾಜ್ಯಗಳು ಸೆಪ್ಟೆಂಬರ್‌ನಲ್ಲಿ ಶಾಲೆಯನ್ನು ಶುರು ಮಾಡಲು ಚಿಂತನೆ ನಡೆಸಿವೆ. ಈ ಕುರಿತು ಮಾಹಿತಿ ತಿಳಿಯುತ್ತಿದ್ದಂತೆಯೇ ಕರ್ನಾಟಕದ ಸ್ಥಿತಿ ಏನು? ಶಾಲೆ ಸೆಪ್ಟೆಂಬರ್‌ನಲ್ಲಿ ಶುರುವಾಗುತ್ತದೆಯೇ ಎಂದು ಪಾಲಕರು ಹಾಗೂ ವಿದ್ಯಾರ್ಥಿಗಳಲ್ಲಿ ಹಲವು ಪ್ರಶ್ನೆ ಕಾಡತೊಡಗಿದೆ. ಇದಕ್ಕೆ ಉತ್ತರಿಸಿರುವ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ್‌ ಕುಮಾರ್‌ ಅವರು, ಯಾವುದೇ ಕಾರಣಕ್ಕೂ ಸೆಪ್ಟೆಂಬರ್​ನಿಂದ ಶಾಲೆಗಳನ್ನು ಪ್ರಾರಂಭಿಸುವುದಿಲ್ಲ ಎಂದಿದ್ದಾರೆ. ಮಂಡ್ಯಕ್ಕೆ ಭೇಟಿ ನೀಡಿದ್ದ ಸಚಿವರು ಶಾಲೆ ಆರಂಭದ ಕುರಿತು ಪತ್ರಕರ್ತರು ಕೇಳಿರುವ ಪ್ರಶ್ನೆಗೆ … Continue reading ಸೆಪ್ಟೆಂಬರ್‌ನಲ್ಲಿ ಶಾಲೆ ಶುರುವಾಗತ್ತಾ? ಸಚಿವ ಸುರೇಶ್‌ಕುಮಾರ್‌ ಏನು ಹೇಳಿದ್ದಾರೆ ಕೇಳಿ…