ಬಾಲಿವುಡ್​ ಬೆಡಗಿಯರ ಬುಟ್ಟಿಗೆ ಬೀಳಿಸಿ ಕಂಬಿ ಎಣಿಸ್ತಿರೋ ಈತನಿಗೆ ನೆನಪಾಗ್ತಿದ್ದಾಳಂತೆ ಪತ್ನಿ! ಜೈಲಲ್ಲೇ ಉಪವಾಸ

ನವದೆಹಲಿ: ಬಾಲಿವುಡ್​ ನಟಿ ಜಾಕ್ವೆಲಿನ್​ ಫರ್ನಾಂಡಿಸ್​ ಸೇರಿದಂತೆ ಹಲವಾರು ನಟಿಯರು, ಉದ್ಯಮಿಗಳಿಗೆ ಕೋಟ್ಯಂತರ ರೂಪಾಯಿಗಳ ಗಿಫ್ಟ್​ ಕೊಟ್ಟು ಬುಟ್ಟಿಗೆ ಬೀಳಿಸಿಕೊಂಡದ್ದೂ ಅಲ್ಲದೇ ಸುಮಾರು 200 ಕೋಟಿ ರೂಪಾಯಿ ವಂಚನೆ ಮಾಡಿ ಕಂಬಿ ಎಣಿಸುತ್ತಿರುವ ಸುಕೇಶ್ ಚಂದ್ರಶೇಖರ್ ಈಗ ಜೈಲಿನಲ್ಲಿ ಉಪವಾಸ ಕುಳಿತಿದ್ದಾನೆ. ಇದಕ್ಕೆ ಕಾರಣ ತನಗೆ ತನ್ನ ಪತ್ನಿಯ ಬಳಿ ಕರೆದುಕೊಂಡು ಹೋಗುತ್ತಿಲ್ಲ ಎಂದು! ಸುಕೇಶ್​ ಚಂದ್ರಶೇಖರ್​ ಜತೆ ಈತನ ಪತ್ನಿ ಲೀನಾ ಮರಿಯಾ ಪೌಲ್​ ಕೂಡ ಜೈಲಿನಲ್ಲಿ ಇದ್ದಾಳೆ. ವಂಚನೆ ಮಾಡಲು, ನಟಿಯರನ್ನು ಬುಟ್ಟಿಗೆ ಹಾಕಿಕೊಳ್ಳಲು … Continue reading ಬಾಲಿವುಡ್​ ಬೆಡಗಿಯರ ಬುಟ್ಟಿಗೆ ಬೀಳಿಸಿ ಕಂಬಿ ಎಣಿಸ್ತಿರೋ ಈತನಿಗೆ ನೆನಪಾಗ್ತಿದ್ದಾಳಂತೆ ಪತ್ನಿ! ಜೈಲಲ್ಲೇ ಉಪವಾಸ