ಸುಮಲತಾ v/s ಎಚ್‌ಡಿಕೆ: ಹುಲಿ ಮುಂದೆ ಇಲಿಯಂತೆ ನಿಂತವರು ಯಾರು? ಜಾಲತಾಣದಲ್ಲಿ ಟ್ರೋಲ್‌

ಮಂಡ್ಯ: ಕೆಆರ್‌ಎಸ್‌ ಡ್ಯಾಮ್‌ ಬಿರುಕು ವಿಚಾರವಾಗಿ ಸಂಸದೆ ಸುಮಲತಾ ಅಂಬರೀಷ್‌ ಹಾಗೂ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ನಡುವಿನ ವಾಕ್ಸಮರ ಕಾವೇರುತ್ತಲೇ ಇದೆ. ಈ ನಡುವೆಯೇ ಸುಮಲತಾ ಅವರು ಮಾತಿನ ಮಧ್ಯೆ ಅಂಬರೀಶ್ ಮುಂದೆ ‌ಯಾರೆಲ್ಲಾ ಕೈ ಕಟ್ಟಿ ನಿಲ್ತಿದ್ರು ಎಂದು ತಮಗೆ ಗೊತ್ತಿದೆ ಎಂದಿದ್ದರು. ಅಂಬರೀಶ್ ಎದುರು ಕೈಕಟ್ಟಿ ನಿಲ್ಲುತ್ತಿದ್ದವರೆಲ್ಲಾ ಈಗ ಮಾತನಾಡುತ್ತಿದ್ದಾರೆ ಎಂದಿದ್ದರು. ನೀವು ಸಾವಿರಾರರು ಜನರನ್ನು ತಯಾರು ಮಾಡಿಸಿರಬಹುದು. ಆದ್ರೆ ನಿಮ್ಮ ಈ ರೀತಿಯ ನಡವಳಿಕೆ, ಮಾತುಗಳಿಂದಲೇ ಎಷ್ಟೋ ಒಳ್ಳೆಯ ಜನ ಬೇರೆ ಪಕ್ಷ … Continue reading ಸುಮಲತಾ v/s ಎಚ್‌ಡಿಕೆ: ಹುಲಿ ಮುಂದೆ ಇಲಿಯಂತೆ ನಿಂತವರು ಯಾರು? ಜಾಲತಾಣದಲ್ಲಿ ಟ್ರೋಲ್‌