ಸನ್ನಿ ಲಿಯೋನ್‌ ತೊಟ್ಟ ಡ್ರೆಸ್‌ನ ಜಿಪ್‌ ಮೇಲೇರಿಸಲು ಮೇಕಪ್‌ಮೆನ್‌ ಹರಸಾಹಸ- ವಿಡಿಯೋ ವೈರಲ್‌

ಮುಂಬೈ: ಸಾಮಾಜಿಕ ಜಾಲತಾಣದಲ್ಲಿ ಸದಾ ಸಕ್ರೀಯರಾಗಿರುವ ಸನ್ನಿ ಲಿಯೋನ್‌ ತಮ್ಮ ಅನುಭವಗಳನ್ನು ಆಗಾಗ್ಗೆ ಹಂಚಿಕೊಳ್ಳುತ್ತಲೇ ಇರುತ್ತಾರೆ. ಲಾಕ್‌ಡೌನ್‌, ಕರೊನಾ ಹಿನ್ನೆಲೆಯಲ್ಲಿ ಸಂಕಷ್ಟಕ್ಕೆ ಸಿಲುಕಿರುವ ನೂರಾರು ಮಂದಿಗೆ ಸಹಾಯ ನೀಡುತ್ತಾ ಇದಾಗಲೇ ಸುದ್ದಿಯಲ್ಲಿರುವ ಈ ನಟಿ, ಈಗ ಕುತೂಹಲಕಾರಿಯಾದ ಒಂದು ವಿಡಿಯೋ ಶೇರ್‌ ಮಾಡಿಕೊಂಡಿದ್ದಾರೆ. ಈ ವಿಡಿಯೋದಲ್ಲಿ ಸನ್ನಿ ಲಿಯೋನ್‌ ಅವರಿಗೆ ಬಟ್ಟೆ ತೊಡಿಸಲು ಕಾಸ್ಟ್ಯೂಮ್‌ ಡಿಸೈನರ್‌ಗಳು ಕಷ್ಟಪಡುತ್ತಿದ್ದು, ಬಟ್ಟೆಯ ಜಿಪ್‌ ಮೇಲೇರಿಸಲು ಸಾಧ್ಯವಾಗದೇ ಸಂಕಷ್ಟಕ್ಕೆ ಸಿಲುಕಿರುವ ದೃಶ್ಯ ಇದಾಗಿದೆ. ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್ … Continue reading ಸನ್ನಿ ಲಿಯೋನ್‌ ತೊಟ್ಟ ಡ್ರೆಸ್‌ನ ಜಿಪ್‌ ಮೇಲೇರಿಸಲು ಮೇಕಪ್‌ಮೆನ್‌ ಹರಸಾಹಸ- ವಿಡಿಯೋ ವೈರಲ್‌