ಪತ್ನಿಯ ಎಲ್​ಐಸಿ ಪಾಲಿಸಿ ಮೇಲೆ ಕಣ್ಣು ಹಾಕಿದ ಚಾರ್ಟೆರ್ಡ್ ಅಕೌಂಟೆಂಟ್ ಪತಿ ಮಾಡಿದ್ದೇನು ನೋಡಿ!

ಪಲಂಪುರ್: ಪತ್ನಿ ಮಾಡಿಸಿದ್ದ ಎಲ್​ಐಸಿ ಪಾಲಿಸಿಯ ಹಣವನ್ನು ಪಡೆಯುವುದಕ್ಕೋಸ್ಕರ ಇಲ್ಲೊಬ್ಬ ನೀಚ ಪತಿ ಆಕೆಯನ್ನು ಕೊಲೆ ಮಾಡಿರುವ ಭಯಾನಕ ಘಟನೆ ನಡೆದಿದೆ. ಕೊಲೆ ಮಾಡಿ ಅದು ತಿಳಿಯದಂತೆ ರಸ್ತೆ ಅಪಘಾತ ಎಂದು ಕಥೆಯನ್ನು ಸೃಷ್ಟಿಸಿದ್ದಾನೆ. ಸುಪಾರಿ ನೀಡಿ ಅಪಘಾತ ಮಾಡಿಸಿರುವ ಈ ನೀಚ ಪತಿಯ ಕುಕೃತ್ಯ ಬೆಳಕಿಗೆ ಬಂದಿದ್ದು ಇದೀಗ ಹಣವೂ ಇಲ್ಲದೇ, ಪತ್ನಿಯನ್ನು ಕೊಲೆ ಮಾಡಿದ್ದಕ್ಕೆ ಜೈಲು ಸೇರಿದ್ದಾನೆ. ಮೂರು ತಿಂಗಳ ಹಿಂದೆ ಮಾಡಿಸಿದ್ದ ಎಲ್ ಐಸಿ ಪಾಲಿಸಿಯಲ್ಲಿ 60 ಲಕ್ಷ ರೂಪಾಯಿ ಬರಬೇಕೆಂದು ಈತ … Continue reading ಪತ್ನಿಯ ಎಲ್​ಐಸಿ ಪಾಲಿಸಿ ಮೇಲೆ ಕಣ್ಣು ಹಾಕಿದ ಚಾರ್ಟೆರ್ಡ್ ಅಕೌಂಟೆಂಟ್ ಪತಿ ಮಾಡಿದ್ದೇನು ನೋಡಿ!