ಹೌಸ್​ವೈಫ್​ ಎಂದರೆ ಮೂದಲಿಕೆ ಏಕೆ? ಅವರ ಶ್ರಮಕ್ಕೆ ಮನ್ನಣೆ ನೀಡೋದನ್ನು ಕಲಿಯಿರಿ ಸುಪ್ರೀಂ ಕೋರ್ಟ್

ನವದೆಹಲಿ: ಹೆಂಗಸು ಮನೆಯಲ್ಲಿ ಮಾಡುವ ಕೆಲಸದ ಬೆಲೆ ಆಫೀಸಿಗೆ ಹೋಗುವ ಗಂಡನ ಕೆಲಸಕ್ಕಿಂತ ಕಡಿಮೆ ಏನಲ್ಲ ಎಂದು ಸುಪ್ರೀಂ ಕೋರ್ಟ್​ ಅಭಿಪ್ರಾಯಪಟ್ಟಿದೆ. ಹೌಸ್​ವೈಫ್​ಗಳು ದುಡಿಯುವುದಿಲ್ಲ ಅಥವಾ ಮನೆಗೆ ಆರ್ಥಿಕ ಕೊಡುಗೆ ನೀಡುವುದಿಲ್ಲ ಎಂಬ ಪರಿಕಲ್ಪನೆಯನ್ನು ತಿದ್ದಿಕೊಳ್ಳಬೇಕು ಎಂದಿದೆ, ನ್ಯಾಯಾಲಯ. ಮಂಗಳವಾರ ಇತ್ಯರ್ಥಗೊಳಿಸಿದ ಅಪಘಾತ ಪ್ರಕರಣವೊಂದರಲ್ಲಿ ಸತ್ತ ಮಹಿಳೆಯ ಸಂಬಂಧಿಕರಿಗೆ ಸಲ್ಲಬೇಕಾದ ಪರಿಹಾರ ಮೊತ್ತವನ್ನು ಹೆಚ್ಚಿಸಿದ ನ್ಯಾಯಮೂರ್ತಿ ಎನ್.ವಿ.ರಮಣ ನೇತ್ರತ್ವದ ತ್ರಿಸದಸ್ಯ ಪೀಠ, ಈ ಅಭಿಪ್ರಾಯ ವ್ಯಕ್ತಪಡಿಸಿದೆ. ಸಮಾನತೆಗಾಗಿ ಎಷ್ಟೇ ಹೋರಾಡಿದರೂ ಮನೆಯಲ್ಲಿ ಬೆಳಿಗ್ಗೆಯಿಂದ ರಾತ್ರಿವರೆಗೆ ದುಡಿಯುವ ಮಹಿಳೆಯರಿಗೆ … Continue reading ಹೌಸ್​ವೈಫ್​ ಎಂದರೆ ಮೂದಲಿಕೆ ಏಕೆ? ಅವರ ಶ್ರಮಕ್ಕೆ ಮನ್ನಣೆ ನೀಡೋದನ್ನು ಕಲಿಯಿರಿ ಸುಪ್ರೀಂ ಕೋರ್ಟ್