ಗಂಡನಿಂದ ದೂರವಾದರೂ ಅಲ್ಲಿಯೇ ಉಳಿಯುವ ಅಧಿಕಾರ ಹೆಣ್ಣಿಗಿದೆ- ಸುಪ್ರೀಂನಿಂದ ಮಹತ್ವದ ತೀರ್ಪು

ನವದೆಹಲಿ: ಒಂದು ವೇಳೆ ದಂಪತಿ ನಡುವೆ ವಿರಸವಾಗಿ, ಮಹಿಳೆ ತನ್ನ ಗಂಡನಿಂದ ದೂರವಾಗಿದ್ದರೂ ಆಕೆಯನ್ನು ಮನೆಯಿಂದ ಹೊರಹಾಕುವ ಅಧಿಕಾರ ಗಂಡನ ಮನೆಯವರಿಗೆ ಇಲ್ಲ. ಆ ಮನೆಯಲ್ಲಿ ಉಳಿದುಕೊಳ್ಳುವ ಅಧಿಕಾರ ಮಹಿಳೆಗೆ ಇದೆ ಎಂದು ಸುಪ್ರೀಂಕೋರ್ಟ್​ ಮಹತ್ವದ ತೀರ್ಪು ನೀಡಿದೆ. ದಾಂಪತ್ಯದಲ್ಲಿ ಬಿರುಕು ಉಂಟಾಗಿ, ವಿಚ್ಛೇದನ ಹಂತಕ್ಕೆ ಬಂದ ಸಮಯದಲ್ಲಿ, ಕೋರ್ಟ್​ನಲ್ಲಿ ವಿಚಾರಣೆ ನಡೆಯುತ್ತಿದ್ದಾಗ ಮಹಿಳೆಯನ್ನು ಹೊರಹಾಕುವಂತಿಲ್ಲ. ಗಂಡನ ಮನೆಯಲ್ಲಿ ಉಳಿಯುವ ಅಧಿಕಾರ ಹೆಣ್ಣಿಗೆ ಕೌಟುಂಬಿಕ ದೌರ್ಜನ್ಯ ಕಾಯ್ದೆಯ ಅಡಿ ನೀಡಲಾಗಿದೆ ಎಂದು ನ್ಯಾಯಮೂರ್ತಿಗಳಾದ ಅಶೋಕ್ ಭೂಷಣ್, ಆರ್ … Continue reading ಗಂಡನಿಂದ ದೂರವಾದರೂ ಅಲ್ಲಿಯೇ ಉಳಿಯುವ ಅಧಿಕಾರ ಹೆಣ್ಣಿಗಿದೆ- ಸುಪ್ರೀಂನಿಂದ ಮಹತ್ವದ ತೀರ್ಪು