ಬಟ್ಟೆ ಬಿಚ್ಚದೇ ಮುಟ್ಟಿದರೆ ಲೈಂಗಿಕ ದೌರ್ಜನ್ಯವಲ್ಲ ಎಂದಿದ್ದ ಹೈಕೋರ್ಟ್‌- ವಿವಾದದ ಬೆನ್ನಲ್ಲೇ ತಡೆ ನೀಡಿದ ಸುಪ್ರೀಂ

ನವದೆಹಲಿ: ಕಳೆದ ವಾರ ಬಾಂಬೆ ಹೈಕೋರ್ಟ್‌ ನಾಗ್ಪುರ ಪೀಠ ನೀಡಿದ್ದ ತೀರ್ಪೊಂದು ಭಾರಿ ವಿವಾದವೆಬ್ಬಿಸಿತ್ತು. ಸಾಮಾಜಿಕ ಜಾಲತಾಣದಲ್ಲಿ ತೀರ್ಪಿನ ವಿರುದ್ಧ ದೊಡ್ಡ ಆಂದೋಲನವೇ ಶುರುವಾಗಿತ್ತು. ಹೈಕೋರ್ಟ್‌ ತೀರ್ಪಿನ ಕುರಿತು ಆಕ್ರೋಶ ವ್ಯಕ್ತವಾಗಿತ್ತು. ಅಷ್ಟಕ್ಕೂ ನಾಗ್ಪುರ ಪೀಠ ನೀಡಿದ್ದ ತೀರ್ಪು ಏನೆಂದರೆ, ಬಟ್ಟೆ ಬಿಚ್ಚದೇ ಮಹಿಳೆಯ ಅಂಗಾಂಗವನ್ನು ಪುರುಷನೊಬ್ಬ ಸ್ಪರ್ಶ ಮಾಡಿದರೆ ಅದು ಲೈಂಗಿಕ ದೌರ್ಜನ್ಯವಾಗುವುದಿಲ್ಲ ಎಂಬುದು! 12 ವರ್ಷದ ಬಾಲಕಿಯೊಬ್ಬ ಎದೆಯನ್ನು ಸ್ಪರ್ಶಿಸಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಆರೋಪಿಗೆ ಸೆಷನ್ಸ್‌ ಕೋರ್ಟ್‌ ಪೋಕ್ಸೋ ಕಾಯ್ದೆ … Continue reading ಬಟ್ಟೆ ಬಿಚ್ಚದೇ ಮುಟ್ಟಿದರೆ ಲೈಂಗಿಕ ದೌರ್ಜನ್ಯವಲ್ಲ ಎಂದಿದ್ದ ಹೈಕೋರ್ಟ್‌- ವಿವಾದದ ಬೆನ್ನಲ್ಲೇ ತಡೆ ನೀಡಿದ ಸುಪ್ರೀಂ