ಪಾಕಿಸ್ತಾನಕ್ಕೆ ಮರ್ಮಾಘಾತ! ನಡೆಯಿತು ಇನ್ನೊಂದು ಸರ್ಜಿಕಲ್​ ಸ್ಟ್ರೈಕ್​- ಉಗ್ರರ ನೆಲೆ ಮೇಲೆ ಯಶಸ್ವಿ ದಾಳಿ

ಕರಾಚಿ: ಭಾರತ ನಡೆಸಿರುವ ಸರ್ಜಿಕಲ್​ ಸ್ಟ್ರೈಕ್​ನಿಂದ ಕಂಗೆಟ್ಟು ಹೋಗಿದ್ದ ಪಾಕಿಸ್ತಾನಕ್ಕೆ ಇದೀಗ ಮತ್ತೊಂದು ಸರ್ಜಿಕಲ್​ ಸ್ಟ್ರೈಕ್​ ಎದುರಾಗಿದೆ. ಆದರೆ ಈ ಬಾರಿ ಇಂಥದ್ದೊಂದು ದಾಲಿ ನಡೆಸಿರುವುದು ಇರಾನ್​. ಬಲೂಚಿಸ್ತಾನದಲ್ಲಿ ಇರಾನ್​ ಸರ್ಜಿಕಲ್ ಸ್ಟ್ರೈಕ್ ನಡೆಸಿದೆ. ತನ್ನ ಇಬ್ಬರು ಸೈನಿಕರನ್ನು ರಕ್ಷಿಸಲು ಇಂಥದ್ದೊಂದು ದಾಳಿ ನಡೆಸಿದೆ. ಪಾಕಿಸ್ತಾನದ ಅಬೋಟಾಬಾದ್ ಉಗ್ರರ ನೆಲೆ ಮೇಲೆ ಭಾರತ ಸರ್ಜಿಕಲ್ ದಾಳಿ ನಡೆಸಿದ ಮಾದರಿಯಲ್ಲಿಯೇ ಇರಾನ್​ ಇಂಥದ್ದೊಂದು ಕ್ರಮಕ್ಕೆ ಮುಂದಾಗಿದೆ. ಜೈಷ್ ಉಲ್ ಅಡ್ಲ್ ಉಗ್ರರ ಮೇಲೆ ಈ ದಾಳಿ ನಡೆಸಿರುವ ಇರಾನ್​, … Continue reading ಪಾಕಿಸ್ತಾನಕ್ಕೆ ಮರ್ಮಾಘಾತ! ನಡೆಯಿತು ಇನ್ನೊಂದು ಸರ್ಜಿಕಲ್​ ಸ್ಟ್ರೈಕ್​- ಉಗ್ರರ ನೆಲೆ ಮೇಲೆ ಯಶಸ್ವಿ ದಾಳಿ