VIDEO: ಇಸ್ಲಾಂಗೆ ವಿರುದ್ಧವಾಗಿ ಜನರನ್ನು ನಗಿಸುತ್ತಿಯಾ ಎಂದು ಖ್ಯಾತ ಹಾಸ್ಯನಟನನ್ನು ಗುಂಡಿಕ್ಕಿ ಕೊಂದರು!

ಕಾಬುಲ್‌: ಅಫ್ಘಾನಿಸ್ತಾನದಲ್ಲಿ ತಾಲಿಬಾನಿಗಳ ಅಟ್ಟಹಾಸ ಮಿತಿಮೀರಿದೆ. ಇದಾಗಲೇ ಮುಕ್ಕಾಲು ಪಾಲು ಅಫ್ಘಾನಿಸ್ತಾನವನ್ನು ತಮ್ಮ ತೆಕ್ಕೆಗೆ ಹಾಕಿಕೊಂಡಿರುವ ತಾಲಿಬಾನಿಗಳ ಕ್ರೌರ್ಯ ಮಿತಿಮೀರುತ್ತದೆ. ಮಕ್ಕಳು, ಮಹಿಳೆಯರ ಮೇಲೆ ದೌರ್ಜನ್ಯ ನಡೆಸುತ್ತಿರುವುದು ಒಂದೆಡೆಯಾದರೆ, ಇಸ್ಲಾಂ ಕಟ್ಟಳೆಗಳನ್ನು ಜನರ ಮೇಲೆ ಹೇರಿ ಕ್ರೌರ್ಯ ಮೆರೆಯುತ್ತಿದ್ದಾರೆ. ಅಮೆರಿಕ ಸೇನೆ ಹಾಗೂ ನ್ಯಾಟೊ ಪಡೆಗಳು ಅಫ್ಘಾನಿಸ್ತಾನದಿಂದ  ಹೊರನಡೆದ ನಂತರ ಅಲ್ಲಿ ಮತ್ತೆ ತಾಲಿಬಾನಿಗಳು ಪ್ರಾಬಲ್ಯ ಮೆರೆಯುತ್ತಿದ್ದಾರೆ. ಇಸ್ಲಾಂ ಮೂಲಭೂತವಾದವನ್ನು ಜನರ ಮೇಲೆ ಹೇರಿ ಇಡೀ ದೇಶದಲ್ಲಿ ತಮ್ಮದೇ ಸರ್ಕಾರ ರಚಿಸಲು ಮುಂದಾಗಿದ್ದಾರೆ. ಇದರಿಂದ ಜನರ ಮೇಲಿನ … Continue reading VIDEO: ಇಸ್ಲಾಂಗೆ ವಿರುದ್ಧವಾಗಿ ಜನರನ್ನು ನಗಿಸುತ್ತಿಯಾ ಎಂದು ಖ್ಯಾತ ಹಾಸ್ಯನಟನನ್ನು ಗುಂಡಿಕ್ಕಿ ಕೊಂದರು!