‘ಹುಲಿ ಎರಡು ಹೆಜ್ಜೆ ಹಿಂದೆ ಹೋದರೆ ಅದು ಬೇಟೆಗಾಗಿ… ತಾಲಿಬಾನಿಗಳ ಜತೆ ಪಾಕಿಗಳಿಗೂ ಬುದ್ಧಿಕಲಿಸುವೆ’

ಕಾಬುಲ್: ಇಡೀ ಅಫ್ಘನಿಸ್ತಾನವನ್ನು ತಾಲಿಬಾನಿಗಳು ವಶಪಡಿಸಿಕೊಂಡ ನಂತರ ಅಲ್ಲಿಯ ಅಧ್ಯಕ್ಷ ದೇಶ ಬಿಟ್ಟು ಪಲಾಯನ ಮಾಡಿದ್ದರೂ ಸಾಧ್ಯವಾದಷ್ಟು ಮಟ್ಟಿಗೆ ತಾಲಿಬಾನಿಗಳನ್ನು ಎದುರಿಸುವ ಪ್ರಯತ್ನ ಮಾಡಿದವರು ಇಲ್ಲಿಯ ಏಕೈಕ ಮಹಿಳಾ ಮೇಯರ್‌ ಎನಿಸಿಕೊಂಡಿರುವ ಜರೀಫಾ ಗಫ್ರಿ. ನೌಕರಿಯಲ್ಲಿ, ರಾಜಕೀಯದಲ್ಲಿ ಇರುವ ಮಹಿಳೆಯರನ್ನು ಸಿಕ್ಕಸಿಕ್ಕಲ್ಲಿ ಗುಂಡು ಹಾಕಿ ಕೊಲೆ ಮಾಡುತ್ತಿದ್ದ ತಾಲಿಬಾನಿಗಳಿಂದ ಕೊನೆಗೂ ಬಚಾವಾಗಿ ಸದ್ಯ ಜರ್ಮನಿಯಲ್ಲಿ ಆಶ್ರಯ ಪಡೆದಿದ್ದಾರೆ ಜರೀಫಾ. ಈ ಸಂದರ್ಭದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಅವರು, ತಾಲಿಬಾನಿಗಳು ನನ್ನನ್ನು ಹುಡುಕುತ್ತಾ ನಮ್ಮ ಮನೆಗೆ ಬಂದಿದ್ದರು. ಮನೆಯಲ್ಲಿದ್ದ … Continue reading ‘ಹುಲಿ ಎರಡು ಹೆಜ್ಜೆ ಹಿಂದೆ ಹೋದರೆ ಅದು ಬೇಟೆಗಾಗಿ… ತಾಲಿಬಾನಿಗಳ ಜತೆ ಪಾಕಿಗಳಿಗೂ ಬುದ್ಧಿಕಲಿಸುವೆ’