ಆಂಧ್ರದ ಟಿಡಿಪಿ ನಾಯಕನ ಭೀಕರ ಹತ್ಯೆ: ಗಂಟಲು ಸೀಳಿ ಕೊಲೆ

ಗುಂಟೂರು: ಆಂಧ್ರ ಪ್ರದೇಶದ ಗುಂಟೂರು ಜಿಲ್ಲೆಯಲ್ಲಿ ಟಿಡಿಪಿ ನಾಯಕನ ಭೀಕರ ಹತ್ಯೆಯಾಗಿರುವ ಘಟನೆ ನಿನ್ನೆ ಭಾನುವಾರ ರಾತ್ರಿ ನಡೆದಿದೆ. ಗುಂಟೂರು ಜಿಲ್ಲೆಯ ಪಲ್ನಾಡಿಯಲ್ಲಿ ತೆಲುಗುದೇಶಂ ಪಕ್ಷದ ಮುಖಂಡ ಹಾಗೂ ದಾಚೆಪಲ್ಲಿ ಮಂಡಲದ ಮಾಜಿ ಸರ್ಪಂಚ್ ಪುರನ್‌ಸೆಟ್ಟಿ ಅಂಕುಲು ಕೊಲೆಯಾದವರು. ಇವರ ಕತ್ತು ಸೀಳಿ ಹತ್ಯೆ ಮಾಡಲಾಗಿದೆ. ಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಆದರೆ ಈ ಹತ್ಯೆ ಹಿಂದೆ ರಾಜಕೀಯ ವೈಷಮ್ಯ ಇದೆ ಎನ್ನಲಾಗಿದೆ. ಈ ಕುರಿತು ಮಾತನಾಡಿರುವ ಸಬ್‌ ಇನ್ಸ್‌ಪೆಕ್ಟರ್‌ ನಾಜಿರೆಡ್ಡಿಯವರು, ನಿನ್ನೆ ರಾತ್ರಿ 8 ಗಂಟೆಯ … Continue reading ಆಂಧ್ರದ ಟಿಡಿಪಿ ನಾಯಕನ ಭೀಕರ ಹತ್ಯೆ: ಗಂಟಲು ಸೀಳಿ ಕೊಲೆ