ಶಾಲಾ ವಿದ್ಯಾರ್ಥಿನಿಯರನ್ನು ಲೈಂಗಿಕವಾಗಿ ಬಳಸಿಕೊಂಡ ಶಿಕ್ಷಕನಿಗೆ 79 ವರ್ಷಗಳ ಕಠಿಣ ಶಿಕ್ಷೆ ವಿಧಿಸಿದ ಕೋರ್ಟ್​

ಕೊಯಮತ್ತೂರು: ಐವರು ಶಾಲಾ ವಿದ್ಯಾರ್ಥಿನಿಯರ ಮೇಲೆ ಅತ್ಯಾಚಾರ ಎಸಗಿದ್ದ ಶಿಕ್ಷಕನಿಗೆ 79 ವರ್ಷಗಳ ಕಠಿಣ ಶಿಕ್ಷೆ ವಿಧಿಸಿ ಕೇರಳದ ಪೋಕ್ಸೋ (ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ) ನ್ಯಾಯಾಲಯ ಆದೇಶಿಸಿದೆ. ಕಣ್ಣೂರು ಜಿಲ್ಲೆಯ ಪಯ್ಯನೂರಿನ ಆಲಪಡಂಬು ನಿವಾಸಿ ಪಿ.ಇ.ಗೋವಿಂದನ್ ನಂಬೂದರಿ ಎಂಬಾತನಿಗೆ ಈ ಶಿಕ್ಷೆಯನ್ನು ಕೋರ್ಟ್​ ವಿಧಿಸಿದೆ, ಜತೆಗೆ ಈತನಿಗೆ 2.70 ಲಕ್ಷ ರೂಪಾಯಿ ದಂಡವನ್ನೂ ವಿಧಿಸಿದೆ. 2013-2014ರ ಅವಧಿಯಲ್ಲಿ ಈತ ತರಗತಿಯಲ್ಲಿಯೇ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ. ವಿದ್ಯಾರ್ಥಿನಿಯೊಬ್ಬಳ ಪಾಲಕರು ಮಗಳ ನಡವಳಿಕೆಯಿಂದ ಸಂದೇಹಗೊಂಡಾಗ ವಿಷಯ … Continue reading ಶಾಲಾ ವಿದ್ಯಾರ್ಥಿನಿಯರನ್ನು ಲೈಂಗಿಕವಾಗಿ ಬಳಸಿಕೊಂಡ ಶಿಕ್ಷಕನಿಗೆ 79 ವರ್ಷಗಳ ಕಠಿಣ ಶಿಕ್ಷೆ ವಿಧಿಸಿದ ಕೋರ್ಟ್​