ಶಾಲೆ ಪ್ರವೇಶಿಸ್ತಿದ್ದಂತೆಯೇ ವಿದ್ಯಾರ್ಥಿನಿಯರ ಮೈಮೇಲೆ ಬರ್ತಿದೆ ‘ದೆವ್ವ’! ಕಿರುಚುತ್ತಾ, ಕೂದಲು ಕೆದರಿಕೊಳ್ತಿರೋ ಮಕ್ಕಳು

ರೇಖೌಲಿ (ಉತ್ತರಾಖಂಡ): ಕೆಲವೊಮ್ಮೆ ಯಾರೂ ಅರಿಯದ ನಿಗೂಢ ಘಟನೆಗಳು ನಡೆಯುತ್ತಲೇ ಇರುತ್ತವೆ. ಅಂಥದ್ದೇ ಒಂದು ನಿಗೂಢ ಘಟನೆ ಇದೀಗ ಉತ್ತರಾಖಂಡದ ಬಾಗೇಶ್ವರ ಜಿಲ್ಲೆಯ ರೇಖೌಲಿಯಲ್ಲಿ ನಡೆದಿದೆ. ಇಲ್ಲಿಯ ಜೂನಿಯರ್ ಹೈಸ್ಕೂಲ್​ನಲ್ಲಿ ವಿದ್ಯಾರ್ಥಿನಿಯರು ಶಾಲೆಯನ್ನು ಪ್ರವೇಶಿಸುತ್ತಿದ್ದಂತೆಯೇ ಮೈಮೇಲೆ ದೆವ್ವ ಬರುತ್ತಿದೆ ಎಂದು ಹೇಳಲಾಗುತ್ತಿದೆ! ಎರಡು ದಿನಗಳಿಂದ ಈ ಘಟನೆ ನಡೆಯುತ್ತಿದೆ. ವಿದ್ಯಾರ್ಥಿನಿಯರು ಶಾಲೆಗೆ ಬರುವ ಮುನ್ನ ಚೆನ್ನಾಗಿಯೇ ಇರುತ್ತಾರೆ. ಶಾಲೆಯನ್ನು ಪ್ರವೇಶಿಸುತ್ತಿದ್ದಂತೆಯೇ ಅವರು ವಿಚಿತ್ರವಾಗಿ ವರ್ತಿಸಿ ಪ್ರಜ್ಞೆ ತಪ್ಪಿ ಬೀಳುತ್ತಿದ್ದಾರೆ. ಶಾಲೆ ಪ್ರವೇಶಿಸುತ್ತಿದ್ದಂತೆ ಕಿರುಚಲು ಶುರು ಮಾಡುವುದು, ತಮ್ಮ … Continue reading ಶಾಲೆ ಪ್ರವೇಶಿಸ್ತಿದ್ದಂತೆಯೇ ವಿದ್ಯಾರ್ಥಿನಿಯರ ಮೈಮೇಲೆ ಬರ್ತಿದೆ ‘ದೆವ್ವ’! ಕಿರುಚುತ್ತಾ, ಕೂದಲು ಕೆದರಿಕೊಳ್ತಿರೋ ಮಕ್ಕಳು