ಹೃದಯದಲ್ಲಿ ತೊಂದರೆ, ಜ್ವರ: ತೆಲಂಗಾಣ ಮುಖ್ಯಮಂತ್ರಿ ಚಂದ್ರಶೇಖರ್​ ಆಸ್ಪತ್ರೆಗೆ ದಾಖಲು

ಹೈದರಾಬಾದ್​: ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ್​ ರಾವ್​ ಅವರಿಗೆ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ತೀವ್ರವಾದ ಜ್ವರ, ಹಾಗೂ ಹೃದಯದಲ್ಲಿ ಸ್ವಲ್ಪ ಸಮಸ್ಯೆ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ಮೂಲಗಳು ಹೇಳಿವೆ. ಹೈದರಾಬಾದ್​ನ ಯಶೋದಾ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ವೈದ್ಯರು ಆಂಜಿಯೋಗ್ರಾಂ ಪರೀಕ್ಷೆ ನಡೆಸಿದ್ದಾಗಿ ವರದಿಯಾಗಿದೆ. ಕೆಸಿಆರ್​ ಹೃದಯದಲ್ಲಿ ಯಾವುದೇ ಬ್ಲಾಕ್​ಗಳು ಕಂಡು ಬಂದಿಲ್ಲ. ಇನ್ನು ಕೆಲವೇ ಹೊತ್ತಲ್ಲಿ ಸಿಟಿ ಸ್ಕ್ಯಾನ್​ ಮತ್ತು ಎಂಆರ್​ಐ ಸ್ಕ್ಯಾನ್​ಗಳನ್ನೂ ಮಾಡಲಾಗುವುದು ಎಂದು ವೈದ್ಯ ಎಂ.ವಿ.ರಾವ್ ಮಾಹಿತಿ ನೀಡಿದ್ದಾರೆ. ಪ್ರತಿವರ್ಷ … Continue reading ಹೃದಯದಲ್ಲಿ ತೊಂದರೆ, ಜ್ವರ: ತೆಲಂಗಾಣ ಮುಖ್ಯಮಂತ್ರಿ ಚಂದ್ರಶೇಖರ್​ ಆಸ್ಪತ್ರೆಗೆ ದಾಖಲು