ರಾಹುಲ್​ನಂಥ ನಾಯಕನಿಂದ ಪಕ್ಷಕ್ಕೆ ಅವನತಿಯೇ ಗತಿ ಎಂದು ಬೇಸರಿಸುತ್ತಲೇ ಕಾಂಗ್ರೆಸ್​ಗೆ ಮಾಜಿ ಸಂಸದ ಗುಡ್​ಬೈ

ಹೈದರಾಬಾದ್: ಕಾಂಗ್ರೆಸ್ ಹಿರಿಯ ನಾಯಕ ಗುಲಾಂ ನಬಿ ಆಜಾದ್ ಕಾಂಗ್ರೆಸ್​ ಪಕ್ಷ ತೊರೆದ ಬೆನ್ನಲ್ಲೇ ಇದೀಗ ಪಕ್ಷದಕ್ಕೆ ಮತ್ತೊಂದು ಶಾಕ್​​ ಎದುರಾಗಿದೆ. ಎಐಸಿಸಿ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಬರೆದ ರಾಜೀನಾಮೆ ಪತ್ರದಲ್ಲಿ ಅವರು ರಾಹುಲ್ ಗಾಂಧಿಯನ್ನು ಅಪ್ರಬುದ್ಧ, ಬಾಲಿಶ ರಾಜಕಾರಣಿ ಎಂದು ಗುಲಾಂ ನಬಿ ಆಜಾದ್​ ಆರೋಪಿಸಿದ್ದಂತೆಯೇ ಇದೀಗ ಕಾಂಗ್ರೆಸ್​ನ ಹಿರಿಯ ಮುಖಂಡ, ಮಾಜಿ ಸಂಸದ ಎಂ.ಎ ಖಾನ್ ಅವರೂ ರಾಹುಲ್​ ಗಾಂಧಿಯವರ ಕಾರ್ಯವೈಖರಿಯಿಂದ ಬೇಸತ್ತು ಪಕ್ಷ ತೊರೆಯುತ್ತಿರುವುದಾಗಿ ಹೇಳಿದ್ದಾರೆ. ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ … Continue reading ರಾಹುಲ್​ನಂಥ ನಾಯಕನಿಂದ ಪಕ್ಷಕ್ಕೆ ಅವನತಿಯೇ ಗತಿ ಎಂದು ಬೇಸರಿಸುತ್ತಲೇ ಕಾಂಗ್ರೆಸ್​ಗೆ ಮಾಜಿ ಸಂಸದ ಗುಡ್​ಬೈ