ಮೂವರು ಬಿಜೆಪಿ ಕಾರ್ಯಕರ್ತರನ್ನು ಹತ್ಯೆ ಮಾಡಿದ ಉಗ್ರ ಕೊನೆಗೂ ಅರೆಸ್ಟ್‌

ಜಮ್ಮು: ಕಳೆದ ವರ್ಷ ದಕ್ಷಿಣ ಕಾಶ್ಮೀರದಲ್ಲಿ ಪೊಲೀಸ್ ಕಾನ್ಸ್‌ಟೆಬಲ್‌ ಹಾಗೂ ಮೂವರು ಬಿಜೆಪಿ ಕಾರ್ಯಕರ್ತರನ್ನು ಹತ್ಯೆ ಮಾಡಿದ್ದ ಉಗ್ರ ಝಹೂರ್ ಅಹ್ಮದ್’ ಕೊನೆಗೂ ‍ಪೊಲೀಸರ ಬಲೆಗೆ ಬಿದ್ದಿದ್ದಾನೆ. ಕಾಶ್ಮೀರ ಕಣಿವೆಯಲ್ಲಿ ಭದ್ರತಾ ಪಡೆಗಳು ನಡೆಸಿದ ಕಾರ್ಯಾಚರಣೆಯಲ್ಲಿ ಈತನನ್ನು ಬಂಧಿಸಲಾಗಿದೆ. ಈತ ದಿ ರೆಸಿಸ್ಟೆನ್ಸ್ ಫ್ರಂಟ್ (ಟಿಆರ್‌ಎಫ್) ಉಗ್ರಗಾಮಿ ಸಂಘಟನೆಯ ಸದಸ್ಯ. ಈತ ಕಳೆದ ವರ್ಷ ದಕ್ಷಿಣ ಕಾಶ್ಮೀರದಲ್ಲಿ ಪೊಲೀಸ್ ಕಾನ್ಸ್‌ಟೆಬಲ್‌ ಹಾಗೂ ಮೂವರು ಬಿಜೆಪಿ ಕಾರ್ಯಕರ್ತರನ್ನು ಹತ್ಯೆ ಮಾಡಿದ್ದ. ಅನಂತನಾಗ್ ಪೊಲೀಸರಿಂದ ದೊರೆತ ಖಚಿತ ಮಾಹಿತಿ ಮೇರೆಗೆ … Continue reading ಮೂವರು ಬಿಜೆಪಿ ಕಾರ್ಯಕರ್ತರನ್ನು ಹತ್ಯೆ ಮಾಡಿದ ಉಗ್ರ ಕೊನೆಗೂ ಅರೆಸ್ಟ್‌