ಕಾಬೂಲ್​ ದಾಳಿಯಲ್ಲಿ ಅಮೆರಿಕ ಉಡೀಸ್​ ಮಾಡಿದ ಈ ಭಯಾನಕ ಉಗ್ರ ಕರ್ನಾಟಕದಲ್ಲೂ ಫೇಮಸ್​! ಯಾಕೆ ಅಂತೀರಾ?

ವಾಷಿಂಗ್ಟನ್​​: ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್​ನಲ್ಲಿ ನಡೆದ ವಾಯುದಾಳಿಯಲ್ಲಿ ಅಲ್​ಖೈದಾ ಉಗ್ರ, ಸಾವಿರಾರು ಅಮಾಯಕರನ್ನು ಬಲಿ ಪಡೆದ, ಐಮನ್ ಅಲ್-ಜವಾಹಿರಿನನ್ನು ಅಮೆರಿಕ ಹೊಡೆದುರುಳಿಸಿದೆ. ಕಳೆದ 21 ವರ್ಷಗಳಿಂದ, ಅಮೆರಿಕ ಈತನನ್ನು ಹುಡುಕುತ್ತಿತ್ತು. ಅಮೆರಿಕದ ಗುಪ್ತಚರ ಸಂಸ್ಥೆ ಸಿಐಎ ಭಯೋತ್ಪಾದನೆಯ ವಿರುದ್ಧದ ಕಾರ್ಯಾಚರಣೆಯ ಸಮಯದಲ್ಲಿ ಅವನನ್ನು ಹೊಡೆದು ಹಾಕಿರುವುದಾಗಿ ವರದಿಯಾಗಿದೆ. ಭಾನುವಾರ ಬೆಳಗ್ಗೆ (ಕಾಬೂಲ್​ ಸಮಯ) 6.18ರಲ್ಲಿ ಕಾಬೂಲ್​ನಲ್ಲಿ ನಡೆದ ಯುಎಸ್​ ಡ್ರೋನ್​ ದಾಳಿಗೆ ಜವಾಹಿರಿ ಹತನಾಗಿದ್ದಾನೆ. 2011ರಲ್ಲಿ ನಡೆದ ದಾಳಿಯಲ್ಲಿ ಮೃತಪಟ್ಟ ಅಲ್​ಖೈದಾ ಸಂಸ್ಥಾಪಕ ಒಸಮಾ ಬಿನ್​ಲಾಡೆನ್​ ಸಾವಿನ … Continue reading ಕಾಬೂಲ್​ ದಾಳಿಯಲ್ಲಿ ಅಮೆರಿಕ ಉಡೀಸ್​ ಮಾಡಿದ ಈ ಭಯಾನಕ ಉಗ್ರ ಕರ್ನಾಟಕದಲ್ಲೂ ಫೇಮಸ್​! ಯಾಕೆ ಅಂತೀರಾ?