ಟೆಸ್ಲಾ ಇಲೆಕ್ಟ್ರಿಕ್‌ ಕಾರು ಭಾರತಕ್ಕೆ: ಎಲಾನ್‌ ಮಸ್ಕ್‌ ಮನವಿ ತಿರಸ್ಕರಿಸಿದ ಕೇಂದ್ರ ಸರ್ಕಾರ- ಕಾರಣ ಇಲ್ಲಿದೆ…

ನವದೆಹಲಿ: ತೆಲಂಗಾಣ, ಮಹಾರಾಷ್ಟ್ರ ತಮಿಳುನಾಡು, ಪಂಜಾಬ್ ಹಾಗೂ ಪಶ್ಚಿಮ ಬಂಗಾಳ ರಾಜ್ಯಗಳು ಉದ್ಯಮಿ ಎಲಾನ್ ಮಸ್ಕ್‌ಗೆ ತಮ್ಮ ರಾಜ್ಯಗಳಲ್ಲಿ ಟೆಸ್ಲಾ ಕಾರು ಘಟಕ ಆರಂಭಿಸುವಂತೆ ಆಹ್ವಾನ ನೀಡಿದ್ದವು. ಐದು ರಾಜ್ಯಗಳು ಆಹ್ವಾನ ನೀಡಿದ ಒಂದು ವಾರದ ಬಳಿಕ ಕರ್ನಾಟಕ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಮಂತ್ರಿ ಮರುಗೇಶ್ ನಿರಾಣಿ ಎಲಾನ್ ಮಸ್ಕ್‌ಗೆ ಅಹ್ವಾನ ನೀಡಿದ್ದರು. ಆದರೆ ಇದೀಗ ಇಲೆಕ್ಟ್ರಿಕ್‌ ಕಾರುಗಳನ್ನು ಭಾರತಕ್ಕೆ ಆಮದು ಮಾಡಿಕೊಳ್ಳಲು ತೆರಿಗೆ ವಿನಾಯಿತಿ ಕೋರಿದ್ದ ಉದ್ಯಮಿ ಎಲಾನ್‌ ಮಸ್ಕ್‌ ಒಡೆತನದ ಟೆಸ್ಲಾ ಮಾಡಿದ್ದ … Continue reading ಟೆಸ್ಲಾ ಇಲೆಕ್ಟ್ರಿಕ್‌ ಕಾರು ಭಾರತಕ್ಕೆ: ಎಲಾನ್‌ ಮಸ್ಕ್‌ ಮನವಿ ತಿರಸ್ಕರಿಸಿದ ಕೇಂದ್ರ ಸರ್ಕಾರ- ಕಾರಣ ಇಲ್ಲಿದೆ…