ರೈಲಲ್ಲಿ ಹೋದ ಕಳ್ಳನನ್ನು ಹಿಡಿಯಲು ವಿಮಾನವೇರಿ ಹೊರಟ ಬೆಂಗಳೂರು ಪೊಲೀಸರು

ಬೆಂಗಳೂರು: 1.3 ಕೋಟಿ ರೂ. ಮೌಲ್ಯದ ಆಭರಣಗಳನ್ನು ಕದ್ದು ರೈಲಿನಲ್ಲಿ ಪರಾರಿಯಾಗುತ್ತಿದ್ದ ಕಳ್ಳನನ್ನು ಬಂಧಿಸಲು ಬೆಂಗಳೂರು ಪೊಲೀಸರು ವಿಮಾನದಲ್ಲಿ ಹೋಗಿರುವ ಅಪರೂಪದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಇದೊಂದು ರೀತಿಯಲ್ಲಿ ಅಸಾಮಾನ್ಯ ಘಟನೆ ಎಂದೇ ಹೇಳಬಹುದು. ಏಕೆಂದರೆ, ಕಳ್ಳನ ಸುದ್ದಿ ತಿಳಿಯುತ್ತಿದ್ದಂತೆಯೇ ಆತ ಸುಲಭದಲ್ಲಿ ಸಿಗುವುದಿಲ್ಲ ಎಂದು ತಿಳಿದ ಪೊಲೀಸರ ಯೋಜನೆಯಿಂದಾಗಿ ಕಳ್ಳ ಅಂತೂ ಸಿಕ್ಕಿಬಿದ್ದಿದ್ದಾನೆ. ವಿಮಾನದಲ್ಲಿ ಹಾರಿದ ಪೊಲೀಸರು ರೈಲಿಗಿಂತ ಮುಂಚಿತವಾಗಿ ಹೌರಾವನ್ನು ತಲುಪುವ ಮೂಲಕ ರೈಲನ್ನು ಕಾದು, ಕಳ್ಳನನ್ನು ಹಿಡಿದಿದ್ದಾರೆ. ಮೂಲತಃ ಪಶ್ಚಿಮ ಬಂಗಾಳದ ಬುರ್ದ್ವಾನ್​ನ … Continue reading ರೈಲಲ್ಲಿ ಹೋದ ಕಳ್ಳನನ್ನು ಹಿಡಿಯಲು ವಿಮಾನವೇರಿ ಹೊರಟ ಬೆಂಗಳೂರು ಪೊಲೀಸರು