ಮನೆಮನೆಗೆ ಮತ ಕೇಳುವಾಗಲೇ ಕೊನೆಯುಸಿರೆಳೆದ ಮೂವರು ಡಿಎಂಕೆ ಅಭ್ಯರ್ಥಿಗಳು!

ಚೆನ್ನೈ: ತಮಿಳುನಾಡಿನಲ್ಲಿ ನಾಳೆ ಅಂದರೆ ಫೆ.19ರಂದು ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಯಲಿದೆ. ಡಿಎಂಕೆ, ಎಐಎಡಿಎಂಕೆ ಸೇರಿದಂತೆ ಎಲ್ಲಾ ರಾಜಕೀಯ ಪಕ್ಷಗಳು ಬಿರುಸಿನ ಮತಪ್ರಚಾರದಲ್ಲಿ ತೊಡಗಿವೆ. ಇದಾಗಲೇ ಬಹಿರಂಗ ಪ್ರಚಾರಕ್ಕೆ ತೆರೆ ಬಿದ್ದಿದ್ದ ಹಿನ್ನೆಲೆಯಲ್ಲಿ ಇಂದು (ಶುಕ್ರವಾರ) ಮನೆಮನೆಗೆ ಪ್ರಚಾರ ನಡೆಸಲು ಚುನಾವಣಾ ಆಯೋಗ ಅನುಮತಿ ನೀಡಿತ್ತು. ಆದರೆ ದುರದೃಷ್ಟಕರವೆಂದರೆ ಇಂದು ಒಂದೇ ದಿನ ಇಬ್ಬರು ಡಿಎಂಕೆ ಅಭ್ಯರ್ಥಿಗಳು ಮತಯಾಚನೆ ವೇಳೆ ಮೃತಪಟ್ಟಿದ್ದಾರೆ. ಕಳೆದ ವಾರ ಓರ್ವ ಡಿಎಂಕೆ ಅಭ್ಯರ್ಥಿ ಮತಯಾಚನೆ ವೇಳೆಯೇ ಮೃತಪಟ್ಟಿದ್ದರು. ಇಂದು ಅಯ್ಯಂಪೇಟ್ಟೈ 9ನೇ … Continue reading ಮನೆಮನೆಗೆ ಮತ ಕೇಳುವಾಗಲೇ ಕೊನೆಯುಸಿರೆಳೆದ ಮೂವರು ಡಿಎಂಕೆ ಅಭ್ಯರ್ಥಿಗಳು!