ಮೂವರು ಉಗ್ರರನ್ನು ಹೊಡೆದುರುಳಿಸಿದ ಸೇನೆ- ಮೂವರು ಯೋಧರು ಹುತಾತ್ಮ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಪ್ವಾ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಹಾಗೂ ಉಗ್ರರ ನಡುವೆ ಗುಂಡಿನ ಚಕಮಕಿ ನಡೆದಿದೆ. ಘಟನೆಯಲ್ಲಿ ಮೂವರು ಉಗ್ರರನ್ನು ಭಾರತೀಯ ಸೇನೆ ಹೊಡೆದುರುಳಿಸಿದೆ. ಈ ಚಕಮಕಿಯಲ್ಲಿ ಒಬ್ಬ ಕ್ಯಾಪ್ಟನ್ ಹಾಗೂ ಇಬ್ಬರು ಸೈನಿಕರು ಹುತಾತ್ಮರಾಗಿದ್ದಾರೆ. ಕುಪ್ವಾರ ಜಿಲ್ಲೆಯ ಮಚಿಲ್ ಸೆಕ್ಟರ್‌ನಲ್ಲಿ ಈ ಘಟನೆ ನಡೆದಿದೆ. ಉತ್ತರ ಕಾಶ್ಮೀರದ ಜಿಲ್ಲೆಯ ಮಚಲಿ ಸೆಕ್ಟರ್‌ನಲ್ಲಿ ಮೂವರು ಶಸ್ತ್ರ ಸಜ್ಜಿತ ಉಗ್ರರು ಭದ್ರತಾ ಪಡೆಗಳ ಯೋಧರ ಮೇಲೆ ದಾಳಿ ನಡೆಸಿದ್ದಾರೆ. ಈ ಚಕಮಕಿಯಲ್ಲಿ ಮೂವರು ಯೋಧರು ಕೂಡ … Continue reading ಮೂವರು ಉಗ್ರರನ್ನು ಹೊಡೆದುರುಳಿಸಿದ ಸೇನೆ- ಮೂವರು ಯೋಧರು ಹುತಾತ್ಮ