ಟೈಟ್‌ ಬುರ್ಖಾ ಧರಿಸಿ ಒಂಟಿಯಾಗಿ ಹೋಗುತ್ತಿದ್ದಳೆಂದು ಯುವತಿಯನ್ನು ಗುಂಡಿಕ್ಕಿ ಕೊಂದರು!

ಅಫ್ಘಾನಿಸ್ತಾನ್‌: ಅಫ್ಘಾನಿಸ್ತಾನದಲ್ಲಿ ತಾಲಿಬಾನ್‌ ಉಗ್ರರ ಉಪಟಳ ಹೆಚ್ಚುತ್ತಿರುವ ಬೆನ್ನಲ್ಲೇ ಬಿಗಿಯಾದ ಬಟ್ಟೆಗಳನ್ನು ಧರಿಸಿ ಒಂಟಿಯಾಗಿ ಹೋಗುತ್ತಿದ್ದ ಕಾರಣಕ್ಕೆ ಯುವತಿಯೊಬ್ಬಳನ್ನು ಗುಂಡಿಕ್ಕಿ ಕೊಲೆ ಮಾಡಲಾಗಿದೆ. ಉತ್ತರ ಬಾಲ್ಖ್ ಪ್ರಾಂತ್ಯದಲ್ಲಿ ಈ ಘಟನೆ ನಡೆದಿದೆ. ಸದ್ಯ ಅನೇಕ ನಗರಗಳನ್ನು ವಶಕ್ಕೆ ಪಡೆದುಕೊಂಡಿರುವ ತಾಲಿಬಾಲಿಗಳು ಸಮರ್‌ಕಂಡ್‌ ಗ್ರಾಮವನ್ನೂ ವಶಕ್ಕೆ ಪಡೆದಕೊಂಡಿದ್ದಾರೆ. ಈ ಗ್ರಾಮದಲ್ಲಿನ ಯುವತಿಯೊಬ್ಬಳು ಈಗ ಉಗ್ರರ ಗುಂಡಿಗೆ ಬಲಿಯಾಗಿದ್ದಾಳೆ. ಪೊಲೀಸರ ಪ್ರಕಾರ, 21 ವರ್ಷದ ಸಂತ್ರಸ್ತೆಯನ್ನು ನಜಾನಿನ್ ಎಂದು ಗುರುತಿಸಲಾಗಿದೆ. ಯುವತಿ ಅಡಿಯಿಂದ ಮುಡಿಯವರೆಗೆ ಬುರ್ಖಾ ಧರಿಸಿದ್ದರೂ ಅದು ಟೈಟ್‌ … Continue reading ಟೈಟ್‌ ಬುರ್ಖಾ ಧರಿಸಿ ಒಂಟಿಯಾಗಿ ಹೋಗುತ್ತಿದ್ದಳೆಂದು ಯುವತಿಯನ್ನು ಗುಂಡಿಕ್ಕಿ ಕೊಂದರು!