ಬಾಯಲ್ಲಿ ನೀರೂರಿಸುವ ತಿರುಪತಿ ಜಿಲೇಬಿ ಜೇಬಿಗೆ ಕಹಿ: 100 ರೂ ಬದ್ಲು ಇನ್ನು 500 ರೂ!

ತಿರುಪತಿ: ತಿರುಮಲ ತಿರುಪತಿ ದೇವಸ್ಥಾನವು ಜಿಲೇಬಿ ಪ್ರಸಾದದ ಬೆಲೆಯನ್ನು ಹೆಚ್ಚಿಸಿದೆ. 100 ರೂಪಾಯಿ ಇದ್ದ ಜಿಲೇಬಿ ಬೆಲೆ 500 ರೂಪಾಯಿಗೆ ಏರಿಕೆಯಾಗಿದೆ. ದೇವಸ್ಥಾನದಲ್ಲಿ ಮುಂದೆ ಬರಲಿರುವ ಆರ್ಜಿತ ಸೇವೆಯ ದಿನದಂದು ಈ ಪರಿಷ್ಕೃತ ಬೆಲೆ ಜಾರಿಗೆ ಬರಲಿದೆ. ಇದಕ್ಕೆ ಕಾರಣ, ಜಿಲೇಬಿಯನ್ನು ಕಾಳಸಂತೆಯಲ್ಲಿ ಮಾರಾಟ ಮಾಡಲಾಗುತ್ತಿದೆ ಎಂದು. 100 ರೂಪಾಯಿಗೆ ಖರೀದಿ ಮಾಡುವ ಪ್ರಸಾದವನ್ನು ಅತ್ಯಧಿಕ ಬೆಲೆಗೆ ದೇವಾಲಯದ ಹೊರಗಡೆ ಮಾರಾಟ ಮಾಡುತ್ತಿರುವುದು ಬೆಳಕಿಗೆ ಬಂದಿರುವ ಹಿನ್ನೆಲೆಯಲ್ಲಿ ಅದನ್ನು ತಡೆಯಲು ದೇವಸ್ಥಾನದಲ್ಲಿಯೇ ಐದು ಪಟ್ಟು ಹಣ ಹೆಚ್ಚು … Continue reading ಬಾಯಲ್ಲಿ ನೀರೂರಿಸುವ ತಿರುಪತಿ ಜಿಲೇಬಿ ಜೇಬಿಗೆ ಕಹಿ: 100 ರೂ ಬದ್ಲು ಇನ್ನು 500 ರೂ!