400 ವರ್ಷಗಳ ಬಳಿಕ ಆಗಸದಲ್ಲಿ ಇಂದು ಕೌತುಕ- ನೀವೂ ಕಣ್ತುಂಬಿಸಿಕೊಳ್ಳಬಹುದು ಈ ‘ಮಹಾ ಸಂಯೋಗ’

ಬೆಂಗಳೂರು: 2020 ಹಲವು ಏಳುಬೀಳುಗಳನ್ನು ಕಂಡಿರುವ ವರ್ಷ. ಇಡೀ ವರ್ಷ ಕರೊನಾದ ಭೀತಿ ಸೇರಿದಂತೆ ವಿವಿಧ ಕ್ಷೇತ್ರಗಳ ದಿಗ್ಗಜರ ಸಾವನ್ನು ಕಂಡ ವರ್ಷ. ಆದರೆ ಈ ವರ್ಷದ ಅಚ್ಚರಿ ಎಂದರೆ ಆಕಾಶದಲ್ಲಿ ಹಲವಾರು ಕೌತುಕಗಳು ನಡೆದಿವೆ. ಇದೀಗ ಇಂಥದ್ದೇ ಒಂದು ಕೌತುಕ ನೋಡುವ ಭಾಗ್ಯ ನಮ್ಮದಾಗಲಿದೆ. 400 ವರ್ಷಗಳ ನಂತರ ಇಂಥದ್ದೊಂದು ಅಚ್ಚರಿ ಆಕಾಶದಲ್ಲಿ ನಡೆಯಲಿದೆ. ಖಗೋಳವಿಜ್ಞಾನದ ಅತ್ಯಂತ ಅಪರೂಪದ ವಿದ್ಯಮಾನವಿದು. ಅದೇನೆಂದರೆ, ಗುರು ಮತ್ತು ಶನಿಗ್ರಹಗಳು ಅತ್ಯಂತ ಸಮೀಪಕ್ಕೆ ಬರಲಿದ್ದು, ಇದನ್ನು ವಿಜ್ಞಾನಿಗಳು ‘ಮಹಾ ಸಂಯೋಗ’ … Continue reading 400 ವರ್ಷಗಳ ಬಳಿಕ ಆಗಸದಲ್ಲಿ ಇಂದು ಕೌತುಕ- ನೀವೂ ಕಣ್ತುಂಬಿಸಿಕೊಳ್ಳಬಹುದು ಈ ‘ಮಹಾ ಸಂಯೋಗ’