ವೃದ್ಧರನ್ನು ಟ್ರಕ್​ನಿಂದ ತಳ್ಳುತ್ತಿರುವ ಅಧಿಕಾರಿ! ಭಯಾನಕ ವಿಡಿಯೋ ವೈರಲ್- ಉಪ ಆಯುಕ್ತ ಸಸ್ಪೆಂಡ್​

​ಇಂದೋರ್ (ಮಧ್ಯಪ್ರದೇಶ): ಅತ್ಯಂತ ಭಯಾನಕ ಎನ್ನುವ ಘಟನೆಯೊಂದರಲ್ಲಿ ಇಂದೋರ್​ ಮಹಾನಗರ ಪಾಲಿಕೆಯ ಉಪ ಆಯುಕ್ತ ಪ್ರತಾಪ್​ ಸೋಲಂಕಿ ಅವರು ನಿರ್ಗತಿಕರನ್ನು ಟ್ರಕ್​ನಿಂದ ತಳ್ಳುವ ಘಟನೆ ನಡೆದಿದೆ. ಮನೆಯಿಲ್ಲದ ನಿರ್ಗತಿಕರನ್ನು ಟ್ರಕ್​ ಒಂದರಲ್ಲಿ ಕೂಡಿಹಾಕಿ ಅವರನ್ನು ಕೊರೆಯುವ ಚಳಿಯಲ್ಲಿ ರಸ್ತೆಯ ಮೇಲೆ ದೂಡುತ್ತಿರುವ ಭಯಾನಕ ದೃಶ್ಯ ಇದಾಗಿದೆ. ಈ ಘಟನೆಯನ್ನು ಸ್ಥಳೀಯರು ವಿಡಿಯೋ ಮಾಡಿಕೊಂಡು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ. ಈ ಘಟನೆ ವೈರಲ್​ ಆಗುತ್ತಿದ್ದಂತೆಯೇ, ಎಚ್ಚೆತ್ತುಕೊಂಡ ಮುಖ್ಯಮಂತ್ರಿ ಶಿವರಾಜ್​ಸಿಂಗ್​ ಚೌಹಾಣ್​ ಅವರು ಅಧಿಕಾರಿ ಸೋಲಂಕಿ ಅವರನ್ನು ಅಮಾನತು ಮಾಡಿದ್ದಾರೆ. … Continue reading ವೃದ್ಧರನ್ನು ಟ್ರಕ್​ನಿಂದ ತಳ್ಳುತ್ತಿರುವ ಅಧಿಕಾರಿ! ಭಯಾನಕ ವಿಡಿಯೋ ವೈರಲ್- ಉಪ ಆಯುಕ್ತ ಸಸ್ಪೆಂಡ್​