ಕಾಮಗಾರಿ ಹಿನ್ನೆಲೆಯಲ್ಲಿ ಹಲವಾರು ರೈಲುಗಳ ಸಂಚಾರ ಕೆಲದಿನ ರದ್ದು: ಇಲ್ಲಿದೆ ಮಾಹಿತಿ…

ಬೆಂಗಳೂರು: ರೈಲ್ವೆ ಇಲಾಖೆಯಿಂದ ಕೆಲವೊಂದು ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ಹಲವಾರು ರೈಲುಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಕೆಲವು ರೈಲುಗಳ ಸಂಚಾರ ರದ್ದತಿ ಕುರಿತು ಮೊದಲೇ ಮಾಹಿತಿ ಇಲ್ಲದ್ದರಿಂದ ಪ್ರಯಾಣಿಕರು ಪರದಾಡುವಂತಾಗಿದೆ ಯಾವ್ಯಾವ ರೈಲುಗಳು ಸ್ಥಗಿತಗೊಂಡಿವೆ? – ಬೆಂಗಳೂರು ಹಾಗೂ ಮಂಗಳೂರಿನ ನಡುವೆ ಸಂಚರಿಸುವ ರೈಲನ್ನು ತಾತ್ಕಾಲಿಕವಾಗಿ ರದ್ದುಗೊಳಿಸಲಾಗಿದೆ. – ಸುಬ್ರಹ್ಮಣ್ಯ ರಸ್ತೆ ಹಾಗೂ ಮಂಗಳೂರು ಸೆಂಟ್ರಲ್‌ ಮಧ್ಯದ ಪ್ರಯಾಣಿಕರ ವಿಶೇಷ ರೈಲು (ಸಂಖ್ಯೆ 06488/06489), ಮಂಗಳೂರು ಸೆಂಟ್ರಲ್ ಹಾಗೂ ಕಬಕ ಪುತ್ತೂರು ಪ್ರಯಾಣಿಕರ ರೈಲುಗಳು (06487/06486) ಮಾ.17 ರಿಂದ … Continue reading ಕಾಮಗಾರಿ ಹಿನ್ನೆಲೆಯಲ್ಲಿ ಹಲವಾರು ರೈಲುಗಳ ಸಂಚಾರ ಕೆಲದಿನ ರದ್ದು: ಇಲ್ಲಿದೆ ಮಾಹಿತಿ…