ನಾಲ್ವರ ಸಾವಿನ ನಂತರ ಕೊನೆಗೂ ಒಲ್ಲದ ಮನಸ್ಸಿನಿಂದ ಸೋಲೊಪ್ಪಿಕೊಂಡ ಟ್ರಂಪ್!

ವಾಷಿಂಗ್ಟನ್​: ಡೆಮಾಕ್ರಟಿಕ್​ ಪಕ್ಷದ ಚುನಾಯಿತ ಅಧ್ಯಕ್ಷ ಜೋ ಬೈಡೆನ್ ಚುನಾವಣಾ ವಿಜಯವನ್ನು ಕಾಂಗ್ರೆಸ್​ ಸಭೆ ಪ್ರಮಾಣೀಕರಿಸುವುದನ್ನು ನಿಲ್ಲಿಸುವಂತೆ ಒತ್ತಾಯಿಸಿ ನಿರ್ಗಮಿತ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್​ ಬೆಂಬಲಿಗರು ಯುಎಸ್​ ಕ್ಯಾಪಿಟಲ್​ ಕಟ್ಟಡ ಎದುರು ನಡೆಸುತ್ತಿರುವ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿ ನಾಲ್ವರು ಸಾವಿಗೀಡಾಗಿರುವ ಘಟನೆ ಇಂದು ಬೆಳಗ್ಗೆ ನಡೆಯಿತು. ಇದಾದ ನಂತರ ಇಡೀ ವಿಶ್ವದ ಜನತೆಯಿಂದ ಟ್ರಂಪ್​ ಛೀಮಾರಿ ಹಾಕಿಸಿಕೊಳ್ಳುವ ಘಟನೆಯೂ ನಡೆಯಿತು. ಇದೀಗ ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಜೋ ಬೈಡನ್ ಗೆಲುವು ಸಾಧಿಸಿದ್ದಾರೆಂದು ಯುಎಸ್ ಕಾಂಗ್ರೆಸ್ ಘೋಷಣೆ … Continue reading ನಾಲ್ವರ ಸಾವಿನ ನಂತರ ಕೊನೆಗೂ ಒಲ್ಲದ ಮನಸ್ಸಿನಿಂದ ಸೋಲೊಪ್ಪಿಕೊಂಡ ಟ್ರಂಪ್!