ಪ್ರಧಾನಿ ನರೇಂದ್ರ ಮೋದಿಗೆ ಒಲಿದ ಅಮೆರಿಕದ ಪ್ರತಿಷ್ಠಿತ ‘ಲೀಜನ್ ಆಫ್ ಮೆರಿಟ್’ ಅವಾರ್ಡ್​

ವಾಷಿಂಗ್ಟನ್​: ಅಮೆರಿಕದ ಪ್ರತಿಷ್ಠಿತ ‘ಲೀಜನ್ ಆಫ್ ಮೆರಿಟ್’ ಪ್ರಶಸ್ತಿಗೆ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಭಾಜನರಾಗಿದ್ದಾರೆ. ಅಮೆರಿಕ ಸಶಸ್ತ್ರ ಪಡೆ ವತಿಯಿಂದ ದೇಶದ ಮುಖ್ಯಸ್ಥರಿಗೆ ಅಥವಾ ಸರ್ಕಾರಕ್ಕೆ ನೀಡಲಾಗುವ ಅತ್ಯುನ್ನತ ಪದವಿ ಇದಾಗಿದೆ. ಅಮೆರಿಕ ಮತ್ತು ಭಾರತ ದೇಶಗಳ ನಡುವೆ ಕಾರ್ಯತಂತ್ರದ ಸಹಭಾಗಿತ್ವವನ್ನು ಹೆಚ್ಚಿಸುವಲ್ಲಿ ಮತ್ತು ಭಾರತವು ಜಾಗತಿಕ ಶಕ್ತಿಯಾಗಿ ಹೊರಹೊಮ್ಮುವಲ್ಲಿ ಮೋದಿ ಅವರ ನಾಯಕತ್ವ ಅಪಾರ ಎಂದು ಹೇಳಿರುವ ಅಮೆರಿಕ ಈ ಪ್ರಶಸ್ತಿಯನ್ನು ಮೋದಿಯವರಿಗೆ ನೀಡಿದೆ. “President @realDonaldTrump presented the Legion of … Continue reading ಪ್ರಧಾನಿ ನರೇಂದ್ರ ಮೋದಿಗೆ ಒಲಿದ ಅಮೆರಿಕದ ಪ್ರತಿಷ್ಠಿತ ‘ಲೀಜನ್ ಆಫ್ ಮೆರಿಟ್’ ಅವಾರ್ಡ್​