ಅವಳಿ ಕಟ್ಟಡ ನೆಲಸಮಗೊಳಿಸ್ತಿರೋ ಬ್ಲಾಸ್ಟರ್​ ಚೇತನ್​ರ ಕನಸಿಂದು ನನಸಾಗ್ತಿದೆ! ಅವರ ಮಾತಲ್ಲೇ ಕೇಳಿ…

ನೋಯ್ಡಾ (ಉತ್ತರ ಪ್ರದೇಶ): ಉತ್ತರ ಪ್ರದೇಶದ ನೋಯ್ಡಾದಲ್ಲಿರುವ ಬೃಹತ್​ ಅವಳಿ ಗೋಪುರ ಸೂಪರ್​ ಟೆಕ್​ ಅಪೆಕ್ಸ್​ ಮತ್ತು ಸಿಯಾನಿಯನ್ನು ಕೆಡವಲು ಇಂದು ಮಧ್ಯಾಹ್ನದ ಮುಹೂರ್ತ ಫಿಕ್ಸ್​ ಆಗಿದೆ. 2004ರಲ್ಲಿ ಸುಮಾರು 70 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣ ಆಗಿರುವ ಈ ಗೋಪುರವನ್ನು ಇದೀಗ 20 ಕೋಟಿ ರೂಪಾಯಿ ಖರ್ಚು ಮಾಡಿ ನೆಲಸಮ ಮಾಡಲಾಗುತ್ತಿದೆ. ಈ ಗೋಪುರಗಳನ್ನು ಅಕ್ರಮವಾಗಿ ಕಟ್ಟಿರುವ ಕಾರಣ ನೆಲಸಮಕ್ಕೆ ಸುಪ್ರೀಂಕೋರ್ಟ್​ ಆದೇಶಿಸಿದೆ. ಸೂಪರ್‌ ಟೆಕ್ ಎಮರಾಲ್ಡ್ ಸಂಸ್ಥೆ ನಿಯಮಾವಳಿ ಉಲ್ಲಂಘಿಸಿ ನಿರ್ಮಿಸಿದ್ದರ ವಿರುದ್ಧ ಸುಪ್ರೀಂ … Continue reading ಅವಳಿ ಕಟ್ಟಡ ನೆಲಸಮಗೊಳಿಸ್ತಿರೋ ಬ್ಲಾಸ್ಟರ್​ ಚೇತನ್​ರ ಕನಸಿಂದು ನನಸಾಗ್ತಿದೆ! ಅವರ ಮಾತಲ್ಲೇ ಕೇಳಿ…