ರಾಮಾಯಣ ರಸಪ್ರಶ್ನೆಯಲ್ಲಿ ಅಗ್ರಸ್ಥಾನ ಪಡೆದ ಮುಸ್ಲಿಂ ಯುವಕರು: ಸಾಧನೆ ಕುರಿತು ಅವರು ಹೇಳಿದ್ದು ಹೀಗೆ…

ತಿರುವನಂತಪುರ: ಕೇರಳದ ಡಿಸಿ ಬುಕ್ಸ್ ರಾಜ್ಯಾದ್ಯಂತ ಆನ್‌ಲೈನ್ ರಾಮಾಯಣ ರಸಪ್ರಶ್ನೆ ಸ್ಪರ್ಧೆ ಏರ್ಪಡಿಸಿತ್ತು. ಕಳೆದ ಜುಲೈ 23 ರಿಂದ 25 ರ ವರೆಗೆ ಈ ಸ್ಪರ್ಧೆ ನಡೆದಿತ್ತು. ಇದರಲ್ಲಿ ಸಾವಿರಕ್ಕೂ ಅಧಿಕ ಮಂದಿ ಭಾಗವಹಿಸಿದ್ದರು. ಆದರೆ ಇದರಲ್ಲಿ ಅಗ್ರಸ್ಥಾನ ಪಡೆದಿರುವುದು ಇಬ್ಬರು ಮುಸ್ಲಿಂ ಯುವಕರು. ಕೇರಳದ ಮಲಪ್ಪುರಂ ಮೂಲದ ವಲಾಂಚೇರಿಯ ಕೆ.ಕೆ.ಎಚ್‌.ಎಂ ಇಸ್ಲಾಮಿಕ್ ಮತ್ತು ಕಲಾ ಕಾಲೇಜಿನಲ್ಲಿ ವಾಫಿ ಕೋರ್ಸ್​ನ (ಇಸ್ಲಾಮಿಕ್ ಅಧ್ಯಯನ) ವಿದ್ಯಾರ್ಥಿಗಳಾದ ಮೊಹಮ್ಮದ್ ಜಬೀರ್ ಪಿ.ಕೆ ಹಾಗೂ ಮೊಹಮ್ಮದ್ ಬಸಿತ್ ಅಗ್ರಸ್ಥಾನ ಗಿಟ್ಟಿಸಿಕೊಂಡಿದ್ದಾರೆ. ಸಮಾಜಶಾಸ್ತ್ರದಲ್ಲಿ … Continue reading ರಾಮಾಯಣ ರಸಪ್ರಶ್ನೆಯಲ್ಲಿ ಅಗ್ರಸ್ಥಾನ ಪಡೆದ ಮುಸ್ಲಿಂ ಯುವಕರು: ಸಾಧನೆ ಕುರಿತು ಅವರು ಹೇಳಿದ್ದು ಹೀಗೆ…