ಕಾನೂನು, ಇಂಜಿನಿಯರಿಂಗ್‌ ಪದವೀಧರರಿಗೆ ಕೇಂದ್ರ ಸರ್ಕಾರದಲ್ಲಿವೆ ವಿವಿಧ ಹುದ್ದೆ

ಕೇಂದ್ರ ಸರ್ಕಾರದ ಹಲವು ಸಚಿವಾಲಯ, ಇಲಾಖೆಗಳಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್‍ಸಿ) ಆನ್‍ಲೈನ್ ಅರ್ಜಿ ಆಹ್ವಾನಿಸಿದೆ. ಹಣಕಾಸು ಸಚಿವಾಲಯದ ಕಂದಾಯ ಇಲಾಖೆಯ ಜಾರಿ ನಿರ್ದೇಶನಾಲಯ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ, ಗೃಹ ಸಚಿವಾಲಯದ ರಾಷ್ಟ್ರೀಯ ತನಿಖಾ ಸಂಸ್ಥೆ, ದೆಹಲಿಯ ಮುನ್ಸಿಪಲ್ ಕೌನ್ಸಿಲ್‍ನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಇಲಾಖೆಗಳಲ್ಲಿ ಹುದ್ದೆಗಳು ಖಾಲಿ ಇದ್ದು, 7ನೇ ಸಿಪಿಸಿ ಲೆವೆಲ್ 11, 10ರ ಅನುಸಾರ ವೇತನ ನಿಗದಿಯಾಗಿದೆ. 34 ಹುದ್ದೆಗಳಲ್ಲಿ ಸಾಮಾನ್ಯವರ್ಗದ ಅಭ್ಯರ್ಥಿಗಳಿಗೆ … Continue reading ಕಾನೂನು, ಇಂಜಿನಿಯರಿಂಗ್‌ ಪದವೀಧರರಿಗೆ ಕೇಂದ್ರ ಸರ್ಕಾರದಲ್ಲಿವೆ ವಿವಿಧ ಹುದ್ದೆ