ಕೇಂದ್ರ ಸರ್ಕಾರದ ಉದ್ಯೋಗ ಬಯಸಿದವರಿಗೆ ಇಲ್ಲಿವೆ ವಿವಿಧ ಹುದ್ದೆಗಳು

ಕೇಂದ್ರ ಸರ್ಕಾರದ ವಿವಿಧ ಇಲಾಖೆಯಲ್ಲಿರುವ ಹಲವು ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ಆರಂಭವಾಗಿದ್ದು, ಕೇಂದ್ರ ಲೋಕಸೇವಾ ಆಯೋಗ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 29 ಹುದ್ದೆಗಳು ಇವೆ. ಕೃಷಿ ಇಲಾಖೆ, ಸಂಸ್ಕೃತಿ ಸಚಿವಾಲಯದ ಆರ್ಕಿಯಾಲಾಜಿಕಲ್ ಸರ್ವೇ ಆಫ್ ಇಂಡಿಯಾ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ, ಶಿಪ್ಪಿಂಗ್ ಸಚಿವಾಲಯಗಳಲ್ಲಿ ನೇಮಕ ಮಾಡಿಕೊಳ್ಳಲಾಗುತ್ತಿದೆ. ಗಾಜಿಯಾಬಾದ್, ಮುಂಬೈ, ದೆಹಲಿ ಹಾಗೂ ದೇಶದ ಯಾವುದೇ ಭಾಗದಲ್ಲಿ ಬೇಕಾದರೂ ನೇಮಕ ಮಾಡಬಹುದಾಗಿದೆ. ಈ ಹುದ್ದೆಗಳಲ್ಲಿ ಸಾಮಾನ್ಯ ವರ್ಗಕ್ಕೆ 19 ಸ್ಥಾನ, ಇತರ ಹಿಂದುಳಿದ … Continue reading ಕೇಂದ್ರ ಸರ್ಕಾರದ ಉದ್ಯೋಗ ಬಯಸಿದವರಿಗೆ ಇಲ್ಲಿವೆ ವಿವಿಧ ಹುದ್ದೆಗಳು