ಬಿಇ ಪದವಿಧರರೆ? ಕೇಂದ್ರ ಸರ್ಕಾರದಲ್ಲಿವೆ 40 ಹುದ್ದೆಗಳು- 1.80 ಲಕ್ಷ ರೂ.ವರೆಗೆ ಸಂಬಳ

ಪವರ್ ಗ್ರಿಡ್ ಕಾರ್ಪೋರೇಷನ್ ಆಫ್ ಇಂಡಿಯಾ ಲಿಮಿಟೆಡ್ ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ ಸಂಸ್ಥೆಯಾಗಿದ್ದು, ತನ್ನ 26ನೇ ಬ್ಯಾಚ್ ಮೂಲಕ ಎಕ್ಸಿಕ್ಯೂಟೀವ್ ಟ್ರೇನಿ ತರಬೇತಿ ನೀಡಲು ಸಿದ್ಧತೆ ನಡೆಸಿದೆ. ಆಸಕ್ತ, ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಸಬಹುದು. ಒಟ್ಟು ಸ್ಥಾನಗಳು: 40 ಪವರ್ ಗ್ರಿಡ್ ಸಂಸ್ಥೆಗೆ ನೇಮಕ ಮಾಡಿಕೊಳ್ಳಲಾಗುವ ಅಭ್ಯರ್ಥಿಗಳನ್ನು ದೇಶದ ಯಾವುದೇ ಭಾಗಕ್ಕೆ ಬೇಕಾದರೂ ನೇಮಕ ಮಾಡಬಹುದಾಗಿದೆ ಎಂದು ಸಂಸ್ಥೆ ತಿಳಿಸಿದೆ. ಸ್ಥಾನಗಳ ವಿವರ * ಇಟಿ (ಎಕ್ಸಿಕ್ಯೂಟಿವ್ ಟ್ರೇನಿ) ಎಲೆಕ್ಟ್ರಿಕಲ್ – 20 * ಇಟಿ … Continue reading ಬಿಇ ಪದವಿಧರರೆ? ಕೇಂದ್ರ ಸರ್ಕಾರದಲ್ಲಿವೆ 40 ಹುದ್ದೆಗಳು- 1.80 ಲಕ್ಷ ರೂ.ವರೆಗೆ ಸಂಬಳ