ವಿವಿಧ ವಿದ್ಯಾರ್ಹತೆ ಹೊಂದಿರುವವರಿಗೆ ಏಮ್ಸ್​ನಲ್ಲಿದೆ 120 ಅರೆ ವೈದ್ಯಕೀಯ ಹುದ್ದೆಗಳು

ಅರೆ ವೈದ್ಯಕೀಯ ಕೋರ್ಸ್‍ಗಳನ್ನು ವ್ಯಾಸಂಗ ಮಾಡಿದವರಿಗೆ ಭೋಪಾಲ್‍ನಲ್ಲಿರುವ ಅಖಿಲ ಭಾರತ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ಹಲವು ಉದ್ಯೋಗಾವಕಾಶಗಳಿವೆ. ಬ್ರಾಡ್‍ಕಾಸ್ಟ್ ಇಂಜಿನಿಯರಿಂಗ್ ಕನ್ಸಲ್ಟಂಟ್ಸ್ ಇಂಡಿಯಾ ಲಿಮಿಟೆಡ್ (ಬಿಇಸಿಐಎಲ್) ಮೂಲಕ ಈ ನೇಮಕಾತಿಗಳನ್ನು ಮಾಡಿಕೊಳ್ಳಲಾಗುತ್ತಿದೆ. ಪದವಿ, ಡಿಪ್ಲೋಮಾ, ಐಟಿಐ ಹಾಗೂ ಎಸ್‍ಎಸ್‍ಎಲ್‍ಸಿ ಆದವರೂ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಬಿಇಸಿಐಎಲ್‍ನಲ್ಲಿರುವ 120 ಹುದ್ದೆಗಳಲ್ಲಿ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 68 ಸ್ಥಾನ, ಎಸ್ಸಿಗೆ 14, ಎಸ್ಟಿಗೆ 5, ಇತರ ಹಿಂದುಳಿದ ವರ್ಗಕ್ಕೆ 26, ಆರ್ಥಿಕವಾಗಿ ದುರ್ಬಲವಾಗಿರುವ ಅಭ್ಯರ್ಥಿಗಳಿಗೆ 7 ಸ್ಥಾನಗಳನ್ನು ಮೀಸಲಿರಿಸಲಾಗಿದೆ. … Continue reading ವಿವಿಧ ವಿದ್ಯಾರ್ಹತೆ ಹೊಂದಿರುವವರಿಗೆ ಏಮ್ಸ್​ನಲ್ಲಿದೆ 120 ಅರೆ ವೈದ್ಯಕೀಯ ಹುದ್ದೆಗಳು