ನೀವು ಪದವೀಧರರಾ? ಹಾಗಿದ್ದರೆ ಏರ್​ಪೋರ್ಟ್​ ಅಥಾರಿಟಿಯಲ್ಲಿವೆ 368 ಹುದ್ದೆಗಳು

ಏರ್​ಪೋರ್ಟ್​ ಅಥಾರಿಟಿ ಆಫ್​ ಇಂಡಿಯಾ (ಎಎಐ)ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಹ, ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 368 ಹುದ್ದೆಗಳಿವೆ. ಎಎಐನ 368 ಹುದ್ದೆಗಳಲ್ಲಿ ಸಾಮಾನ್ಯವರ್ಗದ ಅಭ್ಯರ್ಥಿಗಳಿಗೆ 155 ಸ್ಥಾನ, ಆರ್ಥಿಕವಾಗಿ ದುರ್ಬಲವಾಗಿರುವ ಅಭ್ಯರ್ಥಿಗಳಿಗೆ 35, ಇತರ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ – 98, ಎಸ್‍ಸಿಗೆ 56, ಎಸ್‍ಟಿಗೆ 24 ಸ್ಥಾನಗಳನ್ನು ಮೀಸಲಿರಿಸಲಾಗಿದೆ. ಜೂನಿಯರ್ ಎಕ್ಸಿಕ್ಯೂಟೀವ್ ಹುದ್ದೆಗಳಲ್ಲಿ 8 ಸ್ಥಾನಗಳನ್ನು ಶ್ರವಣದೋಷ ಇರುವ (ಅಂಗವಿಕಲ) ಅಭ್ಯರ್ಥಿಗಳಿಗೆ ಮೀಸಲಿರಿಸಲಾಗಿದೆ. ಮ್ಯಾನೇಜರ್ ಹುದ್ದೆಗೆ ಮಾಸಿಕ 60 ಸಾವಿರ … Continue reading ನೀವು ಪದವೀಧರರಾ? ಹಾಗಿದ್ದರೆ ಏರ್​ಪೋರ್ಟ್​ ಅಥಾರಿಟಿಯಲ್ಲಿವೆ 368 ಹುದ್ದೆಗಳು