More

    ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗೆ ಮಹಿಳೆಯರಿಂದ 34 ಹುದ್ದೆಗಳಿಗೆ ಅರ್ಜಿ ಆಹ್ವಾನ

    ಉಡುಪಿ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು 4 ತಾಲೂಕುಗಳ ಸಮಗ್ರ ಶಿಶು ಅಭಿವೃದ್ಧಿ ಯೋಜನೆಗಳ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗೆ ಶಿಶು ಅಭಿವೃದ್ಧಿ ವಿಭಾಗವು ಮಹಿಳೆಯರಿಂದ ಆನ್‍ಲೈನ್ ಅರ್ಜಿ ಆಹ್ವಾನಿಸಿದೆ.

    ಒಟ್ಟು ಹುದ್ದೆಗಳ ಸಂಖ್ಯೆ: 34

    ಗೌರವಧನದ ಆಧಾರದ ಮೇಲೆ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರನ್ನು ನೇಮಕ ಮಾಡಿಕೊಳ್ಳಲಾಗುವುದು. ಉಡುಪಿ, ಬ್ರಹ್ಮಾವರ, ಕುಂದಾಪುರ, ಕಾರ್ಕಳ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯ ಗ್ರಾಮಗಳ ಅಂಗನವಾಡಿಗಳಲ್ಲಿ ಹುದ್ದೆಗಳು ಖಾಲಿ ಇವೆ.

    ಕಾರ್ಯಕರ್ತೆ ಹುದ್ದೆಗೆ ಎಸ್ಸೆಸ್ಸೆಲ್ಸಿ, ಸಹಾಯಕಿಯರ ಹುದ್ದೆಗೆ ಕನಿಷ್ಠ 4ನೇ ತರಗತಿ, ಗರಿಷ್ಠ 9ನೇ ತರಗತಿ. ಕನ್ನಡ ಭಾಷೆ ಜ್ಞಾನ ಅವಶ್ಯವಿದ್ದು, ಕನಿಷ್ಠ 18ವರ್ಷ, ಗರಿಷ್ಠ 35 ವರ್ಷ. ಅಂಗವಿಕಲರಿಗೆ 10 ವರ್ಷ ವಯೋಸಡಿಲಿಕೆ ಇದೆ. ಕಾರ್ಯಕರ್ತೆಗೆ ಮಾಸಿಕ 10,000 ರೂ, ಸಹಾಯಕಿಯರಿಗೆ 5,000 ರೂ. ವೇತನ ನಿಗದಿಯಾಗಿದೆ.

    ಅಧಿಸೂಚನೆಗೆ: https://bit.ly/31e4aKM
    ಮಾಹಿತಿಗೆ:https://anganwadirecruit.kar.nic.in

    ಹೆಚ್ಚಿನ ಉದ್ಯೋಗ ಸುದ್ದಿಗೆ ಕ್ಲಿಕ್ಕಿಸಿ:

    https://www.vijayavani.net/category/%e0%b2%89%e0%b2%a6%e0%b3%8d%e0%b2%af%e0%b3%8b%e0%b2%97-%e0%b2%ae%e0%b2%bf%e0%b2%a4%e0%b3%8d%e0%b2%b0/

    ಅಂಗನವಾಡಿಯಲ್ಲಿದೆ 90 ಕಾರ್ಯಕರ್ತೆ, ಸಹಾಯಕಿ ಹುದ್ದೆಗಳು- 4ನೇ ತರಗತಿಯವರಿಗೂ ಅವಕಾಶ

    ವಿವಿಧ ಪದವೀಧರರಿಗೆ ಆದಾಯ ತೆರಿಗೆ ಇಲಾಖೆಯಿಂದ ಆಹ್ವಾನ: ನಾಳೆಯೇ ಕೊನೆಯ ದಿನ

    ಪದವೀಧರರಿಗೆ ಬಂಪರ್​- ಬ್ಯಾಂಕ್ ಆಫ್​ ಬರೋಡಾದಲ್ಲಿ 511 ಹುದ್ದೆಗಳಿಗೆ ಆಹ್ವಾನ: ಕರ್ನಾಟಕದಲ್ಲೂ ಅವಕಾಶ

    ಬಿಇ ಪದವಿಧರರೆ? ಕೇಂದ್ರ ಸರ್ಕಾರದಲ್ಲಿವೆ 40 ಹುದ್ದೆಗಳು- 1.80 ಲಕ್ಷ ರೂ.ವರೆಗೆ ಸಂಬಳ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts