ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗೆ ಮಹಿಳೆಯರಿಂದ 34 ಹುದ್ದೆಗಳಿಗೆ ಅರ್ಜಿ ಆಹ್ವಾನ

ಉಡುಪಿ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು 4 ತಾಲೂಕುಗಳ ಸಮಗ್ರ ಶಿಶು ಅಭಿವೃದ್ಧಿ ಯೋಜನೆಗಳ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗೆ ಶಿಶು ಅಭಿವೃದ್ಧಿ ವಿಭಾಗವು ಮಹಿಳೆಯರಿಂದ ಆನ್‍ಲೈನ್ ಅರ್ಜಿ ಆಹ್ವಾನಿಸಿದೆ. ಒಟ್ಟು ಹುದ್ದೆಗಳ ಸಂಖ್ಯೆ: 34 ಗೌರವಧನದ ಆಧಾರದ ಮೇಲೆ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರನ್ನು ನೇಮಕ ಮಾಡಿಕೊಳ್ಳಲಾಗುವುದು. ಉಡುಪಿ, ಬ್ರಹ್ಮಾವರ, ಕುಂದಾಪುರ, ಕಾರ್ಕಳ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯ ಗ್ರಾಮಗಳ ಅಂಗನವಾಡಿಗಳಲ್ಲಿ ಹುದ್ದೆಗಳು ಖಾಲಿ ಇವೆ. … Continue reading ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗೆ ಮಹಿಳೆಯರಿಂದ 34 ಹುದ್ದೆಗಳಿಗೆ ಅರ್ಜಿ ಆಹ್ವಾನ