ಎಸ್‌ಎಸ್ಎಲ್‌ಸಿ ಪಾಸಾದ ಮಹಿಳೆಯರಿಗೆ ಅಂಗನವಾಡಿಯಲ್ಲಿ 113 ಹುದ್ದೆಗಳಿಗೆ ಆಹ್ವಾನ

ಬೀದರ್​ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ 5 ತಾಲೂಕುಗಳ ಸಮಗ್ರ ಶಿಶು ಅಭಿವೃದ್ಧಿ ಯೋಜನೆಗಳ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗೆ ಶಿಶು ಅಭಿವೃದ್ಧಿ ಇಲಾಖೆ ಮಹಿಳೆಯರಿಂದ ಆನ್​ಲೈನ್​ ಅರ್ಜಿ ಆಹ್ವಾನಿಸಿದೆ. ಕಾರ್ಯಕರ್ತೆಯರ ಹುದ್ದೆಗಳು: 17ಸಹಾಯಕಿಯರ ಹುದ್ದೆಗಳು: 96ಒಟ್ಟು: 113 ಬೀದರ್​ ಜಿಲ್ಲೆಯ 5 ತಾಲೂಕುಗಳ ವ್ಯಾಪ್ತಿಯಲ್ಲಿ ಹುದ್ದೆಗಳು ಖಾಲಿ ಇದ್ದು, ಗೌರವಧನದ ಆಧಾರದ ಮೇಲೆ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ನೇಮಕ ಮಾಡಿಕೊಳ್ಳಲಾಗುವುದು. ಸಹಾಯಕಿ ಹುದ್ದೆಗೆ ಅಂಗವಿಕಲರು … Continue reading ಎಸ್‌ಎಸ್ಎಲ್‌ಸಿ ಪಾಸಾದ ಮಹಿಳೆಯರಿಗೆ ಅಂಗನವಾಡಿಯಲ್ಲಿ 113 ಹುದ್ದೆಗಳಿಗೆ ಆಹ್ವಾನ