ಅಂಗನವಾಡಿಯಲ್ಲಿ ಮಹಿಳೆಯರಿಗಾಗಿ 160 ಹುದ್ದೆಗಳಿಗೆ ಆಹ್ವಾನ- ಇಲ್ಲಿದೆ ಡಿಟೇಲ್ಸ್​

ಮೈಸೂರು: ಮೈಸೂರು ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ 9 ಶಿಶು ಅಭಿವೃದ್ಧಿ ಯೋಜನೆಗಳ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ 31 ಅಂಗನವಾಡಿ ಕಾರ್ಯಕರ್ತೆ, 22 ಮಿನಿ ಅಂಗನವಾಡಿ ಕಾರ್ಯಕರ್ತೆ ಹಾಗೂ 107 ಸಹಾಯಕಿಯರ ಹುದ್ದೆಗೆ ಶಿಶು ಅಭಿವೃದ್ಧಿ ಇಲಾಖೆ ಮಹಿಳೆಯರಿಂದ ಆನ್‍ಲೈನ್ ಅರ್ಜಿ ಆಹ್ವಾನಿಸಿದೆ. ಗೌರವಧನ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಕಾರ್ಯಕರ್ತೆಯರ ಒಟ್ಟು ಹುದ್ದೆಗಳು: 53 ಹಾಗೂ ಸಹಾಯಕಿಯರ ಒಟ್ಟು ಹುದ್ದೆಗಳು: 107 ಇವೆ. ಟಿ.ನರಸೀಪುರ, ಹುಣಸೂರು, ಎಚ್.ಡಿ. ಕೋಟೆ, … Continue reading ಅಂಗನವಾಡಿಯಲ್ಲಿ ಮಹಿಳೆಯರಿಗಾಗಿ 160 ಹುದ್ದೆಗಳಿಗೆ ಆಹ್ವಾನ- ಇಲ್ಲಿದೆ ಡಿಟೇಲ್ಸ್​