ಆರೋಗ್ಯ ಅಭಿಯಾನದಡಿ ಶುಶ್ರೂಷಕರ ನೇಮಕಾತಿ- ಎಸ್​ಎಸ್​ಎಲ್​ಸಿ ಆದವರಿಗೂ ಅವಕಾಶ

ಚಿಕ್ಕಮಗಳೂರು ಜಿಲ್ಲೆಯಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಗುತ್ತಿಗೆ ಆಧಾರದ ಮೇಲೆ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿ ಅಧಿಸೂಚನೆ ಹೊರಡಿಸಲಾಗಿದೆ. ರಾಷ್ಟ್ರೀಯ ಆರೋಗ್ಯ ಅಭಿಯಾನ, ರಾಷ್ಟ್ರೀಯ ಬಾಲಸ್ವಾಸ್ಥ್ಯ ಕಾರ್ಯಕ್ರಮ, ಡಿಇಐಸಿ ಕಾರ್ಯಕ್ರಮ, ಎನ್​ಪಿಪಿಸಿಡಿ ಕಾರ್ಯಕ್ರಮ, ಎನ್​ಯುಎಫ್ಎಚ್​ಎಂ ಕಾರ್ಯಕ್ರಮದಡಿ ಕೆಳಕಂಡ ಹುದ್ದೆಗಳಿಗೆ ನೇಮಕ ಮಾಡಿಕೊಳ್ಳಲಾಗುವುದು. ಹುದ್ದೆಗಳಲ್ಲಿ ಮೀಸಲಾತಿ ನಿಗದಿಯಾಗಿದೆ. ಒಟ್ಟು ಹುದ್ದೆಗಳು: 45 ಹುದ್ದೆ ವಿವರ * ಶುಶ್ರೂಷಕರು – 11 * ನೇತ್ರ ಸಹಾಯಕರು – 3 * ಆಡಿಯೋಮೆಟ್ರಿಕ್ ಅಸಿಸ್ಟೆಂಟ್ – 1 * … Continue reading ಆರೋಗ್ಯ ಅಭಿಯಾನದಡಿ ಶುಶ್ರೂಷಕರ ನೇಮಕಾತಿ- ಎಸ್​ಎಸ್​ಎಲ್​ಸಿ ಆದವರಿಗೂ ಅವಕಾಶ