ಪದವೀಧರರಿಗೆ ಬಂಪರ್​- ಬ್ಯಾಂಕ್ ಆಫ್​ ಬರೋಡಾದಲ್ಲಿ 511 ಹುದ್ದೆಗಳಿಗೆ ಆಹ್ವಾನ: ಕರ್ನಾಟಕದಲ್ಲೂ ಅವಕಾಶ

ಬ್ಯಾಂಕ್ ಆಫ್​ ಬರೋಡಾದ ವಿವಿಧ ಶಾಖೆಗಳಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ನೇಮಕ ಮಾಡಿಕೊಳ್ಳಲು ಅಧಿಸೂಚನೆ ಹೊರಡಿಸಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಒಟ್ಟು ಹುದ್ದೆಗಳು: 511 ಬರೋಡದಲ್ಲಿ ನೇಮಕ ಮಾಡಿಕೊಳ್ಳಲಾಗುತ್ತಿರುವ ಹುದ್ದೆಗಳು 5 ವರ್ಷದ ಒಪ್ಪಂದಕ್ಕೆ ಒಳಪಟ್ಟಿದ್ದು, ಬ್ಯಾಂಕ್‍ನ ಅವಶ್ಯಕತೆಗೆ ಅನುಗುಣವಾಗಿ ಅವಧಿ ವಿಸ್ತರಿಸಬಹುದಾಗಿದೆ. ಅಭ್ಯರ್ಥಿಗಳ ಶೈಕ್ಷಣಿಕ ಅರ್ಹತೆ, ವೃತ್ತಿ ಅನುಭವ, ಪಡೆಯುತ್ತಿರುವ/ ಪಡೆಯುತ್ತಿದ್ದ ವೇತನ, ಕೌಶಲ ಆಧರಿಸಿ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ ವೇತನ ನಿರ್ಧರಿಸಲಾಗುವುದು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಹುದ್ದೆ ವಿವರ * ಸೀನಿಯರ್ … Continue reading ಪದವೀಧರರಿಗೆ ಬಂಪರ್​- ಬ್ಯಾಂಕ್ ಆಫ್​ ಬರೋಡಾದಲ್ಲಿ 511 ಹುದ್ದೆಗಳಿಗೆ ಆಹ್ವಾನ: ಕರ್ನಾಟಕದಲ್ಲೂ ಅವಕಾಶ