ಬಿಇಎಲ್‍ನಲ್ಲಿ ಡಿಪ್ಲೋಮಾ ಉತ್ತೀರ್ಣರಿಗೆ ಭರಪೂರ ಅವಕಾಶ- ಕರ್ನಾಟಕದವರಿಗೆ ಆದ್ಯತೆ

ರಕ್ಷಣಾ ಸಚಿವಾಲಯದ ಅಧೀನದಲ್ಲಿ ಕಾರ್ಯನಿರ್ವಹಿಸುವ, ನವರತ್ನ ಸಂಸ್ಥೆಗಳಲ್ಲಿ ಒಂದಾಗಿರುವ ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್‍ನ (ಬಿಇಎಲ್) ಬೆಂಗಳೂರಿನ ಜಾಲಹಳ್ಳಿಯಲ್ಲಿರುವ ಶಾಖೆಯಲ್ಲಿ ಅಂಪ್ರೆಟೀಸ್‍ಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಒಟ್ಟು ಸ್ಥಾನಗಳು 305 ಇದ್ದು, ಕರ್ನಾಟಕದವರಿಗೆ ಮಾತ್ರ ಆದ್ಯತೆ ಇದೆ. ಬಿಇಎಲ್‍ನಲ್ಲಿ ನೇಮಕ ಮಾಡಿಕೊಳ್ಳಲಾಗುತ್ತಿರುವ ಹುದ್ದೆಗಳು 1 ವರ್ಷದ ಗುತ್ತಿಗೆ ಆಧಾರಕ್ಕೆ ಒಳಪಟ್ಟಿದ್ದು, ಕರ್ನಾಟಕದ ಅಭ್ಯರ್ಥಿಗಳಿಗೆ ಮಾತ್ರ ಅವಕಾಶ ನೀಡಲಾಗಿದೆ. ಈಗಾಗಲೇ ಅಪ್ರೆಂಟೀಸ್ ತರಬೇತಿ ಪಡೆದಿರುವ/ ಪಡೆಯುತ್ತಿರುವ, ಒಂದು ವರ್ಷಕ್ಕಿಂತ ಹೆಚ್ಚು ಅಪ್ರೆಂಟೀಸ್‍ಗಳಾಗಿ ಅನುಭವ ಇರುವ ಅಭ್ಯರ್ಥಿಗಳಿಗೆ ಅವಕಾಶ ಇಲ್ಲ. ಕೋರ್ಸ್ಸ್ಥಾ ನಗಳು * … Continue reading ಬಿಇಎಲ್‍ನಲ್ಲಿ ಡಿಪ್ಲೋಮಾ ಉತ್ತೀರ್ಣರಿಗೆ ಭರಪೂರ ಅವಕಾಶ- ಕರ್ನಾಟಕದವರಿಗೆ ಆದ್ಯತೆ