ಸಿಮೆಂಟ್ ಕಾರ್ಪೋರೇಷನ್​ನಲ್ಲಿ ಅಪ್ರೆಂಟೀಸ್‍ಗಳ ನೇಮಕ – 100 ಹುದ್ದೆಗಳಿಗೆ ಅರ್ಜಿ ಆಹ್ವಾನ

ಸಿಮೆಂಟ್ ಕಾರ್ಪೋರೇಷನ್ ಆಫ್​ ಇಂಡಿಯಾ ಲಿಮಿಟೆಡ್ (ಸಿಸಿಐ) ಕೇಂದ್ರ ಸರ್ಕಾರಿ ಸ್ವಾಮ್ಯದ ಸಾರ್ವಜನಿಕ ವಲಯದ ಉದ್ದಿಮೆಯಾಗಿದೆ. ಸಿಮೆಂಟ್ ಉತ್ಪಾದನೆ ಮತ್ತು ಮಾರಾಟದಲ್ಲಿ ತೊಡಗಿಕೊಂಡಿದೆ. ಪ್ರಸ್ತುತ ತೆಲಂಗಾಣದ ಶಾಖೆಯಲ್ಲಿ ಅಪ್ರೆಂಟೀಸ್‍ಗಳನ್ನು ನೇಮಕ ಮಾಡಿಕೊಳ್ಳಲಾಗುತ್ತಿದ್ದು, ಅಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಒಟ್ಟು ಸ್ಥಾನಗಳು: 100 ತೆಲಂಗಾಣದ ವಿಕರದಾಬಾದ್ ಜಿಲ್ಲೆಯಲ್ಲಿರುವ ಸಿಸಿಐ ಲಿಮಿಟೆಡ್ ಐಟಿಐ ಉತ್ತೀರ್ಣರಾದ ಅಭ್ಯರ್ಥಿಗಳನ್ನು ತರಬೇತಿಗೆ ನಿಯೋಜಿಸಿಕೊಳ್ಳುತ್ತಿದೆ. ಒಟ್ಟು ಸ್ಥಾನಗಳಲ್ಲಿ ಮೀಸಲಾತಿ ಅಭ್ಯರ್ಥಿಗಳಿಗೆ ನಿಯಮದಂತೆ ಸ್ಥಾನಗಳನ್ನು ಮೀಸಲಿರಿಸಲಾಗಿದೆ. ಅಂಗವಿಕಲ ಅಭ್ಯರ್ಥಿಗಳಿಗೆ ಶೇ.3 ಸ್ಥಾನಗಳನ್ನು ಮೀಸಲಿರಿಸಲಾಗಿದೆ. ಅಪ್ರೆಂಟೀಸ್ ಆ್ಯಕ್ಟ್ 1992 … Continue reading ಸಿಮೆಂಟ್ ಕಾರ್ಪೋರೇಷನ್​ನಲ್ಲಿ ಅಪ್ರೆಂಟೀಸ್‍ಗಳ ನೇಮಕ – 100 ಹುದ್ದೆಗಳಿಗೆ ಅರ್ಜಿ ಆಹ್ವಾನ