ವಿವಿಧ ಪದವೀಧರರಿಗೆ ಕೇಂದ್ರ ಸರ್ಕಾರದಲ್ಲಿದೆ 25 ಹುದ್ದೆಗಳು- 45 ವರ್ಷಗಳವರೆಗೂ ಇದೆ ಅವಕಾಶ

ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯ ನಿರ್ವಹಿಸುವ ಸೆಂಟ್ರಲ್ ಪವರ್ ರಿಸರ್ಚ್ ಇನ್‍ಸ್ಟಿಟ್ಯೂಟ್ (ಸಿಪಿಆರ್‍ಐ) ಬೆಂಗಳೂರು ಸೇರಿ ಇತರ 7 ರಾಜ್ಯಗಳಲ್ಲಿ ಪ್ರಧಾನ ಕಚೇರಿ ಹೊಂದಿದೆ. ಪ್ರಸ್ತುತ ಸಂಸ್ಥೆಯಲ್ಲಿ ವಿವಿಧ ಹುದ್ದೆಗಳಿಗೆ ನೇಮಕ ಮಾಡಿಕೊಳ್ಳಲಾಗುತ್ತಿದ್ದು, ಅರ್ಹ ಅಭ್ಯರ್ಥಿಗಳು ಆನ್‍ಲೈನ್ ಅರ್ಜಿ ಸಲ್ಲಿಸಬಹುದು. ಒಟ್ಟು ಹುದ್ದೆಗಳು: 25 ಸಿಪಿಆರ್‍ಐನಲ್ಲಿ ನೇಮಕ ಮಾಡಿಕೊಳ್ಳಲಾಗುತ್ತಿರುವ ಹುದ್ದೆಗಳು 2 ವರ್ಷದ ಒಪ್ಪಂದಕ್ಕೆ ಒಳಪಟ್ಟಿದ್ದು, ಅಭ್ಯರ್ಥಿಗಳ ಕಾರ್ಯಕ್ಷಮತೆ, ಸಂಸ್ಥೆಯ ಅವಶ್ಯಕತೆಗೆ ಅನುಗುಣವಾಗಿ ಅವಧಿ ವಿಸ್ತರಿಸಲಾಗುವುದು. ಆಯ್ಕೆಯಾದ ಅಭ್ಯರ್ಥಿಗಳನ್ನು ಯಾವ ನಗರಕ್ಕೆ ಬೇಕಾದರೂ ನೇಮಕ ಮಾಡಬಹುದಾಗಿದೆ. ಹುದ್ದೆ … Continue reading ವಿವಿಧ ಪದವೀಧರರಿಗೆ ಕೇಂದ್ರ ಸರ್ಕಾರದಲ್ಲಿದೆ 25 ಹುದ್ದೆಗಳು- 45 ವರ್ಷಗಳವರೆಗೂ ಇದೆ ಅವಕಾಶ