ಚಿತ್ರದುರ್ಗ ಜಿಲ್ಲೆಯ ಅಂಗನವಾಡಿಯಲ್ಲಿದೆ ಮಹಿಳೆಯರಿಗೆ ಉದ್ಯೋಗ- 129 ಹುದ್ದೆಗಳು ಖಾಲಿ

ಚಿತ್ರದುರ್ಗ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ 7 ತಾಲೂಕುಗಳ ಸಮಗ್ರ ಶಿಶು ಅಭಿವೃದ್ಧಿ ಯೋಜನೆಗಳ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗೆ ಶಿಶು ಅಭಿವೃದ್ಧಿ ಇಲಾಖೆ ಮಹಿಳೆಯರಿಂದ ಆನ್‍ಲೈನ್ ಅರ್ಜಿ ಆಹ್ವಾನಿಸಿದೆ. ಕಾರ್ಯಕರ್ತೆಯರ ಹುದ್ದೆಗಳು: 19 ಹಾಗೂ ಸಹಾಯಕಿಯರ ಹುದ್ದೆಗಳು: 110- ಒಟ್ಟು : 129 ಹುದ್ದೆಗಳು ಖಾಲಿ ಇವೆ. ಚಿತ್ರದುರ್ಗ ಜಿಲ್ಲೆಯ 7 ತಾಲೂಕುಗಳ ವ್ಯಾಪ್ತಿಯಲ್ಲಿ ಹುದ್ದೆಗಳು ಖಾಲಿ ಇದ್ದು, ಗೌರವಧನದ ಆಧಾರದ ಮೇಲೆ ಅಂಗನವಾಡಿ ಕಾರ್ಯಕರ್ತೆ … Continue reading ಚಿತ್ರದುರ್ಗ ಜಿಲ್ಲೆಯ ಅಂಗನವಾಡಿಯಲ್ಲಿದೆ ಮಹಿಳೆಯರಿಗೆ ಉದ್ಯೋಗ- 129 ಹುದ್ದೆಗಳು ಖಾಲಿ