ಕರೊನಾ ವಾರಿಯರ್​ ಆಗಲು ರೆಡಿನಾ? 1061 ಹುದ್ದೆಗಳ ನೇರ ಸಂದರ್ಶನ: 2.50 ಲಕ್ಷ ರೂ ವರೆಗೆ ಸಂಬಳ

ಬಳ್ಳಾರಿ ಜಿಲ್ಲಾಡಳಿತದಿಂದ ಕೋವಿಡ್​ 19 ಸಾಂಕ್ರಾಮಿಕ ರೋಗವನ್ನು ತಡೆಗಟ್ಟುವ ಹಿನ್ನೆಲೆಯಲ್ಲಿ ಹಾಗೂ ಕೋವಿಡ್​ ರೋಗಿಗಳಿಗೆ ಉತ್ತಮ ಚಿಕಿತ್ಸೆ ನೀಡುವ ಹಿನ್ನೆಲೆಯಲ್ಲಿ ಜಿಲ್ಲಾದ್ಯಂತ ಕೋವಿಡ್​ ಕೇರ್​ ಆಸ್ಪತ್ರೆಗಳನ್ನು ತೆರೆಯಲಾಗುತ್ತಿದ್ದು, ಸದರಿ ಆಸ್ಪತ್ರೆಗಳಲ್ಲಿ ಕಾರ್ಯನಿರ್ವಹಿಸಲು ವಿವಿಧ ಹುದ್ದೆಗಳಿಗೆ ಸಿಬ್ಬಂದಿಯನ್ನು ಗುತ್ತಿಗೆ ಆಧಾರದಲ್ಲಿ ನೇಮಕ ಮಾಡಿಕೊಳ್ಳಲಾಗುತ್ತಿದೆ. ಈ ಸಂಬಂಧ ಅರ್ಹ ಅಭ್ಯಥಿರ್ಗಳನ್ನು ನೇರ ಸಂದರ್ಶನಕ್ಕೆ ಆಹ್ವಾನಿಸಲಾಗಿದೆ. ಒಟ್ಟು ಹುದ್ದೆಗಳು: 1061 ಜಿಲ್ಲಾ ಸದರಿ ಆಸ್ಪತ್ರೆಗಳಲ್ಲಿ ಹುದ್ದೆ — ಸಂಖ್ಯೆ — ವೇತನ * ಫಿಜಿಷಿಯನ್​ — 21 — 2,50,000 * … Continue reading ಕರೊನಾ ವಾರಿಯರ್​ ಆಗಲು ರೆಡಿನಾ? 1061 ಹುದ್ದೆಗಳ ನೇರ ಸಂದರ್ಶನ: 2.50 ಲಕ್ಷ ರೂ ವರೆಗೆ ಸಂಬಳ